ಕೃಷ್ಣರಾಜಸಾಗರದ ಅಣೆಕಟ್ಟು ಡ್ಯಾಮಿನಿಂದ 75000 ಕ್ಯೂಸೆಕ್ ಹಾಗೂ ಕಬಿನಿ ಜಲಾಶಯದಿಂದ 30. 30 ಕ್ಯೂಸೆಕ್ಸ್ ನೀರನ್ನು ಹೊರ ಬಿಡುತ್ತಿದ್ದು ಚಾಮರಾಜನಗರದ ಶಿವನಸಮುದ್ರದ ಭರಚುಕ್ಕಿ ಮತ್ತು ಮಂಡ್ಯ ಜಿಲ್ಲೆಯ ಗಗನಚುಕ್ಕಿಯಲ್ಲಿ ಇಂದು ಪ್ರವಾಹ ತುಂಬಿಬಂದಿದ್ದು ಪ್ರವಾಸಿಗರಿಗೆ ಆಕರ್ಷಿಸುತ್ತಿದೆ
ಮೈದುಂಬಿ ಹರಿಯುತ್ತಿರುವ ಗಗನ ಚುಕ್ಕಿ-ಭರಚುಕ್ಕಿ
Previous Article‘ಹೊಯ್ಸಳ’ ಚಿತ್ರದ ಸೆಟ್ ಗೆ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಭೇಟಿ
Next Article ಕಬಿನಿ ಜಲಾಶಯದಿಂದ 30 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ