ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ. ಶಿವನಾಗ ಎಂಬುವರಿಗೆ ಸೇರಿದ ಬೈಕ್ ಸಂಪೂರ್ಣ ಸುಟ್ಟು ಕರುಕಲಾಗಿದೆ. ರಾತ್ರಿಯ ಸಮಯದಲ್ಲಿ ತಮ್ಮ ಮನೆಯ ಮುಂದೆ ಬೈಕ್ ನಿಲ್ಲಿಸಿದ್ದರು. ತಡರಾತ್ರಿಯಲ್ಲಿ ಬೀದಿ ದೀಪಗಳನ್ನು ನಂದಿಸಿ ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಸ್ಪೆಂಡರ್ ಪ್ಲೆಸ್ ದ್ವಿಚಕ್ರ ವಾಹನವನ್ನು ಶಿವನಾಗ ಸಾಲ ಮಾಡಿ ತೆಗೆದುಕೊಂಡಿದ್ದರು ಎನ್ನಲಾಗಿದೆ. ಸಹಾಯವಾಣಿ 112 ಸಂಖ್ಯೆಗೆ ಗ್ರಾಮಸ್ಥರು ದೂರವಾಣಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ನಂಜನಗೂಡು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

