Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಾಂಜಾ ಮಾರಾಟ; ಕೇರಳದ 12ವಿದ್ಯಾರ್ಥಿಗಳ ಬಂಧನ
    ಸುದ್ದಿ

    ಗಾಂಜಾ ಮಾರಾಟ; ಕೇರಳದ 12ವಿದ್ಯಾರ್ಥಿಗಳ ಬಂಧನ

    vartha chakraBy vartha chakraಜುಲೈ 9, 2022Updated:ಜುಲೈ 9, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ಸಾರ್ವಜನಿಕರಿಗೆ ಹಾಗು ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳ ಮೂಲದ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

    ಶಾನೂಫ್ ಅಬ್ದುಲ್ ಗಫೂರ್ (21), ಮುಹಮ್ಮದ್ ರಸೀನ್(22), ಗೋಕುಲ ಕೃಷ್ಣನ್ (22), ಶಾರೂನ್ ಆನಂದ(19), ಅನಂತು ಕೆ ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ ಟಿ ಪಿ(22), ಫಹಾದ್ ಹಬೀಬ್(22), ಮುಹಮ್ಮದ್ ರಿಶಿನ್(22), ರಿಜಿನ್ ರಿಯಾಝ್(22) ಬಂಧಿತ ಆರೋಪಿಗಳು.

    ಆರೋಪಿಗಳಿಂದ ಒಟ್ಟು 900 ಗ್ರಾಂ ತೂಕದ ರೂ. 20,000 ಮೌಲ್ಯದ ಗಾಂಜಾ, ಗಾಂಜಾವನ್ನು ಸೇದುವ ಸ್ಮೋಕಿಂಗ್ ಪೈಪ್ಸ್, ರೋಲಿಂಗ್ ಪೇಪರ್, 4,500ರೂ. ನಗದು, 11 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 2,85,000ರೂ. ಎಂದು ಅಂದಾಜಿಸಲಾಗಿದೆ.

    ಆರೋಪಿಗಳು ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗು ಸೇವನೆ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನು ಗಾಂಜಾ ಮಾರಾಟ ಜಾಲದಲ್ಲಿ ಮತ್ತಷ್ಟು ಯುವಕರು/ವಿದ್ಯಾರ್ಥಿಗಳು ಭಾಗಿಯಾಗಿರುವ ಶಂಕೆ ಇದ್ದು, ಅವರನ್ನು ಪತ್ತೆ ಮಾಡುವ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    crime
    Share. Facebook Twitter Pinterest LinkedIn Tumblr Email WhatsApp
    Previous Articleಅಮರನಾಥ ಮೇಘಸ್ಪೋಟದಲ್ಲಿ ಬಂಟ್ವಾಳದ 30ಮಂದಿ ಸೇಫ್..!!
    Next Article 50 ಲಕ್ಷ ಸಂಪಾದಿಸಿದ ಗಾಂಜಾ ವ್ಯಾಪಾರಿ..
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • LinwoodGah ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • LinwoodGah ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.