ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಆರೋಪಿ ಕಿಶೋರ್ ಅಮನ್ ಶೆಟ್ಟಿಯ ಚಳಿ ಬಿಡಿಸಿದ ಪೊಲೀಸ್ ಕಮಿಷನರ್
    ಸುದ್ದಿ

    ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಆರೋಪಿ ಕಿಶೋರ್ ಅಮನ್ ಶೆಟ್ಟಿಯ ಚಳಿ ಬಿಡಿಸಿದ ಪೊಲೀಸ್ ಕಮಿಷನರ್

    vartha chakraBy vartha chakraಜುಲೈ 6, 2022Updated:ಜುಲೈ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ರಾಜ್ಯದ ಗಮನಸೆಳೆದ ಪ್ರಮುಖ ಆರೋಪಿಯಾಗಿ ಬಂಧಿತನಾಗಿದ್ದ ಮಂಗಳೂರಿನ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಯನ್ನು ಇಂದು ಪರೇಡ್ ವೇಳೆ ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಚಳಿ ಬಿಡಿಸಿದ್ದಾರೆ. ಮಂಗಳೂರಿನ ಪೊಲೀಸ್ ಗ್ರೌಂಡ್ ನಲ್ಲಿ ರೌಡಿ ಪರೇಡ್ ನಲ್ಲಿ ಡ್ರಗ್ಸ್ ಪ್ರಕರಣದ ಆರೋಪಿಯಾಗಿದ್ದ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಯ ಅಂಗಿ ಬಿಚ್ಚಿಸಿ ಆತನ ಕತ್ತಿನಲ್ಲಿದ್ದ ಹಾರಗಳ ಬಗ್ಗೆ ಪ್ರಶ್ನಿಸಿದ್ದಾರೆ. ಆತನ ಎದೆಯ ಮೇಲಿದ್ದ ಟ್ಯಾಟೂ ನೊಡಿ ಏನಪ್ಪಾ ಮೈ ಮೇಲೆ ಇಷ್ಟು ಟ್ಯಾಟೋ ಹಾಕಿಸಿಕೊಂಡಿದ್ಯಾ ಎಂದು ಪ್ರಶ್ನಿಸಿದ್ದಾರೆ.

    ತಾಯಿಯ ಟ್ಯಾಟೂ ಹಾಕಿರುವೆ ಎಂದ ಕಿಶೋರ್ ಅಮನ್ ಶೆಟ್ಟಿಗೆ ಮಾಡೋದೆಲ್ಲಾ ಮಾಡಿ ತಾಯಿಯದ್ದು ಯಾಕೆ ಹಾಕಿಸಿಕೊಂಡಿದ್ದೀಯಾ‌. ನೆಟ್ಟಗೆ ಬಾಳಿದರೆ ಸಾಕು ಹಚ್ಚೆ ಹಾಕಿಸಿಕೊಳ್ಳಬೇಕಿಲ್ಲ. ಎಲ್ಲಿಂದ ಡ್ರಗ್ಸ್ ಸಪ್ಲೈ ಮಾಡಿಕೊಂಡಿದ್ದಿ. ನೀನೇ ತಿನ್ನೋದಾ ಅಥವ ಬೇರೆಯವರಿಗೆ ತಿನ್ನಿಸುತ್ತಿಯಾ?’ ಎಂದು ಜೋರಾಗಿ ಗದರಿಸಿದ್ದಾರೆ‌.

    ಅಲ್ಲದೆ ಆತ ಉದ್ದ ಕೂದಲು ಬಿಟ್ಟಿದ್ದನ್ನು, ಕಣ್ಣು-ಕಿವಿ-ಬಾಯಿ ಬಳಿ ಚುಚ್ಚಿಸಿರೋದನ್ನು ಪ್ರಶ್ನಿಸಿದ ಕಮೀಷನರ್ ಗೆ ಡ್ಯಾನ್ಸ್ ಗಾಗಿ ಈ ರೀತಿ ಮಾಡಿಕೊಂಡಿದ್ದೇನೆ ಎಂದು ಕಿಶೋರ್ ಅಮನ್ ಶೆಟ್ಟಿ ಹೇಳಿದ್ದಾನೆ. ಇದೀಗ ಕಿಶೋರ್ ಅಮನ್ ಶೆಟ್ಟಿ ಮಂಗಳೂರಿನ ಖಾಸಗಿ ಟಿವಿ ವಾಹಿನಿಯೊಂದರ ಡ್ಯಾನ್ಸ್ ಸ್ಪರ್ಧೆಯ ಜಡ್ಜ್ ಆಗಿದ್ದಾನೆ.

    Verbattle
    Verbattle
    Verbattle
    Entertainment
    Share. Facebook Twitter Pinterest LinkedIn Tumblr Email WhatsApp
    Previous Articleಚಂದ್ರಶೇಖರ ಗುರೂಜಿ ಹತ್ಯೆ: ಸ್ಯಾಂಡಲ್ ವುಡ್ ನಟಿ ನಟಿಯರ ಪ್ರತಿಕ್ರಿಯೆ
    Next Article ಗುರೂಜಿ ಮರಣೋತ್ತರ ಪರೀಕ್ಷೆ ಮುಕ್ತಾಯ- ಅಂತ್ಯಕ್ರಿಯೆಯತ್ತ ಶವ ರವಾನೆಗೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • ThomasZes ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Williamnit ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.