ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫಾಝಿಲ್‌ ಕೊಲೆ 21ಮಂದಿಗೆ ಪೊಲೀಸ್ ಡ್ರಿಲ್
    ಸುದ್ದಿ

    ಫಾಝಿಲ್‌ ಕೊಲೆ 21ಮಂದಿಗೆ ಪೊಲೀಸ್ ಡ್ರಿಲ್

    vartha chakraBy vartha chakraಜುಲೈ 30, 2022Updated:ಜುಲೈ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಜು.30-ಸುರತ್ಕಲ್‌ನ ಮಂಗಳ ಪೇಟೆಯ ಮುಹಮ್ಮದ್‌ ಫಾಝಿಲ್‌ ಕೊಲೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ನಗರ ಪೊಲೀಸರು 21 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
    ಮುಹಮ್ಮದ್‌ ಫಾಝಿಲ್‌ ಕೊಲೆಗೈದಿರುವ ಶಂಕೆಯ ಮೇಲೆ‌ ಸುರತ್ಕಲ್‌, ಬಜಪೆ, ಪಣಂಬೂರು, ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ 21 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿ ಪೊಲೀಸರು ಮಾಹಿತಿಯನ್ನು ಸಂಗ್ರಹಿಸ ತೊಡಗಿದ್ದಾರೆ.
    ಕೊಲೆಯ ತನಿಖೆಯ ಉಸ್ತುವಾರಿಯನ್ನು ಎಡಿಜಿಪಿ ಆಲೋಕ್‌ ಕುಮಾರ್‌ ವಹಿಸಿ ನಗರದಲ್ಲಿಯೇ ಬೀಡು ಬಿಟ್ಟಿದ್ದು ಶೀಘ್ರವಾಗಿ ಅಪರಾಧಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
    ಆರೋಪಿಗಳ ಪತ್ತೆಗೆ ಐದು ತಂಡಗಳನ್ನು ರಚಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಹಿಂದೆ ಜಿಲ್ಲೆಯಲ್ಲಿ ಡಿಸಿಪಿಯಾಗಿದ್ದ, ಈಗ ಹಾಸನ ಎಸ್‌ಪಿ ಆಗಿರುವ ಹರಿರಾಂ ಶಂಕರ್‌ ಅವರನ್ನೂ ಕರೆಯಿಸಲಾಗಿದೆ.
    ಕೊಲೆ ನಡೆದ ಸಮಯದಲ್ಲಿ ಅಲ್ಲಿ ಯಾವೆಲ್ಲ ಮೊಬೈಲ್‌ಗ‌ಳು ಸಕ್ರಿಯವಾಗಿದ್ದವು, ಯಾರು ಯಾರಿಗೆ ಕರೆ ಮಾಡಿದ್ದರು ಎಂಬ ಮಾಹಿತಿ ಕಲೆ ಹಾಕಲಾಗುತ್ತಿದ್ದು,ಕೊಲೆಯ ಹಿಂದೆ ಕೆಲವು ಸಮಾಜ ಘಾತಕ ಶಕ್ತಿಗಳು ಇರುವುದರ ಬಗ್ಗೆಯೂ‌ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
    ಇನ್ನೊಂದೆಡೆ ಫಾಝಿಲ್‌ಗೆ ಯಾರೊಂದಿಗಾದರೂ ದ್ವೇಷವಿತ್ತೇ, ಯಾವ ಕಾರಣಕ್ಕೆ ಕೊಲೆ ನಡೆದಿದೆ ಇತ್ಯಾದಿ ಸಹಿತ ಹಲವು ಆಯಾಮಗಳಲ್ಲಿ ತನಿಖೆ ನಡೆಸಿ ಸಂಬಂಧಿಸಿದ ಎಲ್ಲ ಕಡೆಯ ಸಿಸಿಟಿವಿ ಫೂಟೇಜ್‌ಗಳನ್ನು ಪೊಲೀಸರು ಕಲೆಹಾಕಿದ್ದಾರೆ.
    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿಲ್ಲ. ಎಲ್ಲ ಪ್ರಕರಣಗಳನ್ನೂ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದೇವೆ. ಪ್ರವೀಣ್‌ ಹತ್ಯೆ ಹಿಂದೆ ಇರುವವರ ಬಗ್ಗೆ ವಿಚಾರಣೆ ಮುಂದುವರಿದಿದೆ. ಸಾರ್ವಜನಿಕರೂ ಸರಕಾರ, ಪೊಲೀಸರ ಮೇಲೆ ವಿಶ್ವಾಸವಿಟ್ಟು ಸಹಕರಿಸಬೇಕು ಎಂದು ಅಲೋಕ್ ಕುಮಾರ್ ವಿನಂತಿಸಿದರು.
    ಪ್ರವೀಣ್‌ ಹತ್ಯೆಗೂ ಇದಕ್ಕೂ ಏನಾದರೂ ಸಂಬಂಧ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಈಗಾಗಲೇ ಈ ನಿರ್ಧಾರಕ್ಕೆ ಬರಲಾಗದು ಎಂದರು.

    Verbattle
    Verbattle
    Verbattle
    crime ಕಲೆ ಕಾನೂನು ಕೊಲೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಜಸ್ಟ್ ಎಡವಿ ಬಿದ್ದಿದ್ದಕ್ಕೆ ಹಾರಿ ಹೋಯ್ತು ಪ್ರಾಣ ಪಕ್ಷಿ
    Next Article ಹಂತಕರ ಬಂಧನ: ಚಿನ್ನಾಭರಣ ವಶ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Brmmoism ರಲ್ಲಿ ಕುಡಿದು ಮಾಡಿದ ರಂಪಾಟ.
    • 1xbet_jeSi ರಲ್ಲಿ BJP ವಿರುದ್ಧ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    • Edgarkah ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.