ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾರೀ ಅಲೆಗಳ ಅಬ್ಬರದ ಹಿನ್ನೆಲೆ ಪಣಂಬೂರು ಬೀಚ್ ಗೆ ಪ್ರವಾಸಿಗರಿಗೆ ನಿರ್ಬಂಧ..!
    ಸುದ್ದಿ

    ಭಾರೀ ಅಲೆಗಳ ಅಬ್ಬರದ ಹಿನ್ನೆಲೆ ಪಣಂಬೂರು ಬೀಚ್ ಗೆ ಪ್ರವಾಸಿಗರಿಗೆ ನಿರ್ಬಂಧ..!

    vartha chakraBy vartha chakraಜುಲೈ 16, 2022Updated:ಜುಲೈ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ಭಾರೀ ಅಲೆಗಳ ಅಬ್ಬರದ ಹಿನ್ನೆಲೆ ಪಣಂಬೂರು ಬೀಚ್ ಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಆದರೂ ಕೂಡ ಇಂದು ವೀಕೆಂಡ್ ಆದ್ದರಿಂದ ಸಮುದ್ರ ತೀರದಲ್ಲಿ ಪ್ರವಾಸಿಗರ ದಂಡೇ ಆಗಮಿಸುತ್ತಿದ್ದು, ಸೆಲ್ಫಿಯನ್ನು ತೆಗೆದುಕೊಳ್ಳುತ್ತಿದ್ದಾರೆ.
    ಜಿಲ್ಲಾಡಳಿತವು ಬೀಚ್ ಬಳಿ ಹಗ್ಗ ಕಟ್ಟಿ ಬೀಚ್ ಎಂಟ್ರಿ ಬಂದ್ ಮಾಡಿದ್ದು, ಭದ್ರತಾ ಸಿಬ್ಬಂದಿ ನಿಯೋಜಿಸಿ ಸ್ಥಳದಲ್ಲಿ ಪ್ರವಾಸಿಗರ ಮೇಲೆ ಕಣ್ಣಿಡುವಂತೆ ಸೂಚಿಸಲಾಗಿದೆ. ಆದರೂ ಕೂಡ ಹಗ್ಗದ ಸಮೀಪವೇ ನಿಂತು ಪ್ರವಾಸಿಗರು ಫೋಟೊ ಕ್ಲಿಕ್ಕಿಸುತ್ತಿದ್ದು, ನಿರ್ಬಂಧದ ಹಗ್ಗದ ಸಮೀಪಕ್ಕೆ ರಕ್ಕಸ ಗಾತ್ರದ ಅಲೆಗಳು ಬಡಿಯುತ್ತಿದೆ. ಇದ್ಯಾವುದನ್ನೂ ಲೆಕಿಸದೇ, ಜಿಲ್ಲಾಡಳಿತದ ನಿರ್ಬಂಧವನ್ನು ಕೂಡ ಪರಿಗಣಿಸದೇ ಪ್ರವಾಸಿಗರು ಆಗಮಿಸುತ್ತಿದ್ದಾರೆ.
    ಇನ್ನೊಂದೆಡೆ ಪಣಂಬೂರು ಬೀಚ್ ನಲ್ಲಿ ಕಡಲ್ಕೊರೆತದ ಪರಿಣಾಮ ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸುತ್ತಿದ್ದು, ಬೀಚ್ ವೀಕ್ಷಣೆಗೆ ನಿರ್ಮಿಸಿರುವ ವಿಹಾರ ತಾಣಗಳಿಗೆ ಅಪಾಯ ಎದುರಾಗಿದೆ. ಐದಾರು ಅಡಿಗಳಷ್ಟು ಅಳಕ್ಕೆ ವಿಹಾರ ತಾಣಗಳಲ್ಲಿ ಅಲೆಗಳ ಕೊರೆತ ಉಂಟಾಗಿದ್ದು, ಭೀಕರ ಅಲೆಗಳು ಪಂಚಾಂಗದ ಕಲ್ಲುಗಳ ಬುಡದ ಮರಳು, ಕಾಂಕ್ರೀಟ್ ಅಡಿಪಾಯವನ್ನೇ ಕೊರೆದು ಹಾಕಿದೆ. ಈ ಹಿನ್ನೆಲೆ ಪಣಂಬೂರಿನ ಲೈಟ್ ಹೌಸ್, ವಿಹಾರ ತಾಣಗಳು ಸಮುದ್ರ ಪಾಲಾಗುವ ಆತಂಕ ಎದುರಾಗಿದೆ.

    Verbattle
    Verbattle
    Verbattle
    mangalore News panambur udupi
    Share. Facebook Twitter Pinterest LinkedIn Tumblr Email WhatsApp
    Previous Articleಜನರಿಗೆ ನೆರವಾಗಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ- ಸಿಎಂ
    Next Article ಕೆಸರುಗದ್ದೆಯಾದ ಜಯನಗರ ಶಾಲಾ ಬಳಿಯ ರಸ್ತೆ: ಸ್ಥಳಕ್ಕೆ ಬಾರದ ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರ ಆಕ್ರೋಶ..!
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ArlenRunty ರಲ್ಲಿ ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    • RobertBor ರಲ್ಲಿ ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    • RobertBor ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.