ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನದಿಯಲ್ಲಿ ಮುಳುಗಿ ಸತ್ತ ಪ್ರಕರಣಕ್ಕೆ ಟ್ವಿಸ್ಟ್ !!!
    ಸುದ್ದಿ

    ನದಿಯಲ್ಲಿ ಮುಳುಗಿ ಸತ್ತ ಪ್ರಕರಣಕ್ಕೆ ಟ್ವಿಸ್ಟ್ !!!

    vartha chakraBy vartha chakraಜುಲೈ 14, 2022Updated:ಜುಲೈ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತನ್ನ ಮಗನನ್ನ ಕೊಲೆ ಮಾಡಲಾಗಿದೆ ಎಂದ ತಂದೆ

    ಕಪಿಲಾ ನದಿಯಲ್ಲಿ ಯುವಕ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದು ಆಕಸ್ಮಿಕ ಘಟನೆ ಅಲ್ಲ ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದು ನಾಪತ್ತೆಯಾದ ಯುವಕನ ತಂದೆ ಆರೋಪಿಸಿದ್ದಾರೆ.
    ನಂಜನಗೂಡು ತಾಲೂಕು ಹೆಜ್ಜಿಗೆ ಗ್ರಾಮದ ಬಳಿ ತುಂಬಿ ತುಳುಕುತ್ತಿದ್ದ ಕಪಿಲಾ ನದಿಯಲ್ಲಿ ಅಬ್ದುಲ್ ರಹೀಂ ಸೇರಿ ಮೂವರು ಯುವಕರು ಬಿದ್ದಿದ್ದರು. ಈ ಪೈಕಿ ಇಬ್ಬರು ಈಜಿ ದಡ ಸೇರಿದ್ದರು. ಅಬ್ದುಲ್ ನಾಪತ್ತೆಯಾಗಿದ್ದು ಶೋಧಕಾರ್ಯ ಮುಂದುವರೆದಿದೆ. ಇದೀಗ ಅಬ್ದುಲ್ ರಹೀಂ ನಾಪತ್ತೆಯಾಗಿರುವುದು ಅನುಮಾನ ವ್ಯಕ್ತವಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ನಾಪತ್ತೆಯಾದ ಯುವಕ ಅಬ್ದುಲ್ ರಹೀಂ ಪಾಷ ತಂದೆ ಮುನಾವರ್ ಪಾಷಾ, ಇದು ಆಕಸ್ಮಿಕ ಘಟನೆ ಅಲ್ಲ ಸಂಚು ರೂಪಿಸಿ ಕೊಲೆ ಮಾಡಲಾಗಿದೆ. ಮಗನನ್ನು ಸಮಯ ನೋಡಿ ಕೊಲೆ ಮಾಡಲಾಗಿದೆ. ಆತ ಬಟ್ಟೆ ಚಪ್ಪಲಿ ಬಿಚ್ಚದೆ ನೀರಿಗೆ ಬಿದ್ದಿದ್ದಾನೆ‌. ಆತನ ಜೊತೆಯವರೇ ಕೊಲೆ ಮಾಡಲು ಈ ರೀತಿ ಮಾಡಿದ್ದಾರೆ.
    ನ್ಯಾಯ ಕೇಳಲು ಹೋದರೆ ಸರ್ಕಲ್ ಇನ್ಸ್ ಪೆಕ್ಟರ್ ತೆಗಳುತ್ತಾರೆ. ನನ್ನ ಮಗ ಅಬ್ದುಲ್ ರಹೀಂ ಪಾಷಾ ತೊಟ್ಟಿದ್ದ ಬಟ್ಟೆಯಲ್ಲಿಯೇ ನೀರಿಗೆ ಬಿದ್ದಿರುವುದು ಅನುಮಾನಕ್ಕೆ ಕಾರಣವಾಗಿದೆ. ಕೊಲೆಗೆ ಸಂಚು ನಡೆಸಿರುವವರ ವಿರುದ್ಧ ಕ್ರಮಕೈಗೊಂಡು ನ್ಯಾಯ ಕೇಳಲು ಹೋದರೆ ಸರ್ಕಲ್ ಇನ್ಸ್ ಪೆಕ್ಟರ್ ತೆಗಳುತ್ತಾರೆ ಎಂದು ನಾಪತ್ತೆಯಾಗಿರುವ ಅಬ್ದುಲ್ ರಹೀಂ ತಂದೆ ಮುನಾವರ್ ಪಾಷ ಆರೋಪ ಮಾಡಿದ್ದಾರೆ.

    Verbattle
    Verbattle
    Verbattle
    kapila river Mysore swimming ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ Counter Game Plan…?
    Next Article ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಫಸ್ಟ್ ಲುಕ್ ಬಿಡುಗಡೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Williamnit ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Anthonythype ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.