Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೂರುವರೆ ಕೋಟಿ ಒಡತಿ ಚಾಮುಂಡಿ ತಾಯಿ
    ಸುದ್ದಿ

    ಮೂರುವರೆ ಕೋಟಿ ಒಡತಿ ಚಾಮುಂಡಿ ತಾಯಿ

    vartha chakraBy vartha chakraಜುಲೈ 26, 2022Updated:ಜುಲೈ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಆಷಾಢ ಮಾಸದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರು ಆಗಮಿಸಿದ ಹಿನ್ನೆಲೆ ಒಂದೇ ತಿಂಗಳಿಗೆ ಬರೋಬ್ಬರಿ ಮೂರುವರೆ ಕೋಟಿ ರೂ ಹಣ ಸಂಗ್ರಹವಾಗಿದೆ. ಇತಿಹಾಸದಲ್ಲಿ ಒಂದೇ ದಿನ ಅತಿ ಹೆಚ್ಚು ಆದಾಯ ಬಂದಿದೆ. 2ಕೋಟಿ 33 ಲಕ್ಷಣ 51 ಸಾವಿರದ 270 ರೂ‌. ಹಣ ಕಾಣಿಕೆ ಹುಂಡಿಗೆ ಸಂದಾಯವಾಗಿದೆ. ಇದರ ಜೊತೆಗೆ 270 ಗ್ರಾಂ ಚಿನ್ನ, ಒಂದು ಕೆಜಿ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂದಾಯವಾಗಿದೆ. 1ಕೋಟಿ 3 ಲಕ್ಷ 69 ಸಾವಿರದ 270 ರೂ ಪ್ರವೇಶದ ಟಿಕೆಟ್ ನಿಂದ ಆದಾಯ ಬಂದಿದೆ. ಸುಮಾರು 250 ಮಂದಿ ದಿನವಿಡೀ ಹಣ ಎಣಿಕೆ ಕಾರ್ಯ ಮುಗಿಸಿದ್ದು, ಈ ಬಾರಿ ದಾಖಲೆಯ ಹಣ ಸಂದಾಯವಾಗಿದೆ. ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಸಿ‌.ಜೆ.ಕೃಷ್ಣ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ಮುಗಿಸಿ, ಕರ್ನಾಟಕ ಗ್ರಾಮೀಣ ಬ್ಯಾಂಕಿಗೆ ಹಣ ಜಮಾ ಮಾಡಲಾಗಿದೆ.

    Verbattle
    Verbattle
    Verbattle
    chamundi devi chamundi hills Mysore
    Share. Facebook Twitter Pinterest LinkedIn Tumblr Email WhatsApp
    Previous Articleರಣವೀರ್ ಸಿಂಗ್ ಅಶ್ಲೀಲ ಚಿತ್ರಗಳ ವಿರುದ್ಧ ಕ್ರಮಕ್ಕೆ ಒತ್ತಾಯ
    Next Article ಗೂಳೂರಿನಲ್ಲಿ ಗಳ ಗಳನೆ ಹೊತ್ತಿ ಉರಿದ ಎಳನೀರಿನ ಲಾರಿ
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • LinwoodGah ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • 1win_eaet ರಲ್ಲಿ ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.