Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವನೂರು ಮಹಾದೇವ ಅವರದ್ದು ಕೃತಿಯಲ್ಲ.. ವಿಕೃತಿ…!
    ಸುದ್ದಿ

    ದೇವನೂರು ಮಹಾದೇವ ಅವರದ್ದು ಕೃತಿಯಲ್ಲ.. ವಿಕೃತಿ…!

    vartha chakraBy vartha chakraಜುಲೈ 13, 2022Updated:ಜುಲೈ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು : ಆರ್ ಎಸ್ ಎಸ್ ಆಳ ಮತ್ತು ಅಗಲ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಕೃತಿ ರಚಿಸಿರುವುದು ಕೃತಿಯಲ್ಲ ವಿಕೃತಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.
    ಕಾಂಗ್ರೆಸ್ ಗೆ ಆಳಾಗಿ ಬರೆಯುವವರಿಗೆ ಆರ್ ಎಸ್ ಎಸ್ ನ ಆಳ ಅಗಲ ತಿಳಿದುಕೊಳ್ಳಲು ಸಾಧ್ಯವಿಲ್ಲ. ದೇವನೂರು ಮಹಾದೇವ ಒಂದು ಪಕ್ಷದ ಆಳಾಗಿ ಬರೆದಿದ್ದಾರೆ. ಕುಸುಮ ಬಾಲೆ ನಂತರ ದೇವನೂರು ಮಹಾದೇವ ಅವರಲ್ಲಿ ಒಂದಷ್ಟು ಸೃಜನ ಶೀಲತೆ ಉಳಿದುಕೊಂಡಿದೆ ಎಂದು ಕೊಂಡಿದ್ದೆ. ಆದರೆ ಅವರು ಆರ್ ಎಸ್ ಎಸ್ ಆಳ ಅಗಲ ಪುಸ್ತಕ ಬರೆಯಲು ಹೋಗಿ ಅವರ ಘನತೆಯನ್ನು ಕಳೆದುಕೊಂಡಿದ್ದಾರೆ. ಚಾತುರ್ವರ್ಣ ಪದ್ಧತಿ ಬಗ್ಗೆ ಬರೆಯಲು ಹೋಗಿದ್ದಾರೆ. ಒಂದು ಧರ್ಮ, ಒಬ್ಬ ನಾಯಕ, ಒಂದು ದೇಶವನ್ನು ಆರ್ ಎಸ್ ಎಸ್ ಪ್ರತಿಪ್ರಾದಿಸುತ್ತದೆ ಎಂದು ಬರೆದಿದ್ದಾರೆ. ಆದರೆ ಒಬ್ಬ ವ್ಯಕ್ತಿ, ಒಂದು ಪುಸ್ತಕ, ಒಂದು ದೇಶದಿಂದ, ಇಡೀ ಪ್ರಪಂಚದಲ್ಲಿ ಭಯೋತ್ಪಾದನೆ ಹೆಚ್ಚಾಗಿದೆ. ಈ ಬಗ್ಗೆ ದೇವನೂರು ಮಹಾದೇವ ಯಾಕೆ ಮಾತನಾಡಲ್ಲ.? ಚಾತುರ್ವರ್ಣ ಪದ್ಧತಿ ಕೇವಲ ಹಿಂದೂ ಧರ್ಮದಲ್ಲಿಲ್ಲ. ಕ್ರಿಶ್ಚಿಯನ್ ಧರ್ಮದಲ್ಲೂ, ಕ್ಯಾತೊಲಿಕ್ ಪ್ರಾಟಸ್ಟೆಂಟ್, ನೀಗ್ರೋ ಮುಂತಾದ ಪಂಥಗಳಿವೆ. ಇಸ್ಲಾಂ ಧರ್ಮದಲ್ಲೂ ಸುನ್ನಿ, ಷಿಯಾ, ಪಠಾಣ್, ಮೊಗಲ್ ಜಾತಿಗಳಿವೆ. ಚಾತುರ್ವರ್ಣ ವಿರೋಧಿಸುವುದಾದರೆ ಎಲ್ಲಾ ಧರ್ಮಗಳ ಬಗ್ಗೆಯೂ ಮಾತನಾಡಿ. ಅಂಬಾನಿ, ಅದಾನಿ ಆದಾಯ ಜಾಸ್ತಿಯಾಗಿದೆ, ಬ್ಯಾಂಕ್ ಗಳ ಸಾಲ ರೈಟ್ ಆಫ್ ಬಗ್ಗೆ ಏನೇನೋ ಬರೆದಿದ್ದಾರೆ. ಇವೆಲ್ಲವನ್ನು ಗಮನಿಸಿದರೆ, ಒಬ್ಬ ಕಾಂಗ್ರೆಸ್ ನ ಕಾರ್ಯಕರ್ತ ರಾಹುಲ್ ಗಾಂಧಿ ಭಾಷಣದಿಂದ ಪ್ರೇರಿತನಾಗಿ ಬರೆದು ಸಿದ್ದರಾಮಯ್ಯ ಅವರು ದೇವನೂರು ಮಹದೇವ ಜೊತೆ ಮಾತನಾಡಿ ಅವರ ಹೆಸರನ್ನು ಹಾಕಿಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಖಜಾನೆಯಲ್ಲಿ ಹಣದ ತೊಂದರೆ ಇಲ್ಲ…!
    Next Article ಮರವಂತೆಯ ಕಡಲ ತೀರಕ್ಕೆ ಸಿಎಂ ಬೊಮ್ಮಾಯಿ ಭೇಟಿ : ಕಡಲ್ಕೊರೆತ ಪ್ರದೇಶದ ಅವಲೋಕನ..!
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wfrnzj ರಲ್ಲಿ ಬಾಂಗ್ಲಾದೇಶದಲ್ಲಿ ಕೃಷ್ಣ ಭಕ್ತನ ಬಂಧನ
    • Zqvtsf ರಲ್ಲಿ ಮೈಸೂರು-ದರ್ಬಾಂಗ ಎಕ್ಸಪ್ರೇಸ್ ರೈಲು ಅಪಘಾತ
    • Bysuqb ರಲ್ಲಿ ಯತ್ನಾಳ್ ವಿರುದ್ಧ ಕ್ರಮಕ್ಕೆ ಮೀನಾಮೇಷ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.