Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಷಾಡ ಶುಕ್ರವಾರದ ಹಿನ್ನೆಲೆ ಚಾಮುಂಡಿ ದರ್ಶನ ಮಾಡಿದ ಈಶ್ವರಪ್ಪ
    ಸುದ್ದಿ

    ಆಷಾಡ ಶುಕ್ರವಾರದ ಹಿನ್ನೆಲೆ ಚಾಮುಂಡಿ ದರ್ಶನ ಮಾಡಿದ ಈಶ್ವರಪ್ಪ

    vartha chakraBy vartha chakraಜುಲೈ 22, 2022Updated:ಜುಲೈ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು: ಆಷಾಢ ಮಾಸದ ನಾಲ್ಕನೇ ಶುಕ್ರವಾರ ಹಿನ್ನೆಲೆಚಾಮುಂಡಿ ಬೆಟ್ಟಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದರು.
    ಆರೋಪ ಮುಕ್ತರಾದ ಬಳಿಕ ನಾಡ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನದ ಬಳಿಕ ದೇವಸ್ಥಾನ ಮುಂಭಾಗ ಪ್ರಸಾದ ವಿತರಿಸಿದ ಮಾಜಿ ಸಚಿವ ಈಶ್ವರಪ್ಪ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.

    ಡಿ.ಕೆ.ಶಿವಕುಮಾರ್ ಸಿದ್ದರಾಮಯ್ಯ ಇಬ್ಬರು ಸೇರಿ ಕಾಂಗ್ರೆಸ್ ಗೆ ಜಾತಿ ಪಟ್ಟ ಅಂಟಿಸಿದ್ದಾರೆ. ಡಿ.ಕೆ.ಶಿವಕುಮಾರ್ ಒಬ್ಬ ಒಳ್ಳೆಯ ನಾಯಕ ಎಂದುಕೊಂಡಿದ್ದೆ. ತಾನು ಸಿಎಂ ಆಗಲು ತನ್ನ ಸಮುದಾಯ ತನ್ನ ಬೆನ್ನಿಗೆ ಬರಬೇಕು ಎಂದು ಹೇಳುವ ಮೂಲಕ ಡಿ.ಕೆ.ಶಿ ಜಾತಿವಾದಿ ಆಗಿದ್ದಾರೆ. ಸಿದ್ದರಾಮಯ್ಯ ಕುರುಬರ ನಾಯಕ ಎಂದು ಹೇಳುವ ಮೂಲಕ ಅವರು ಸಹ ಜಾತಿವಾದಿಯಾಗಿದ್ದಾರೆ‌.
    ಇವರಿಬ್ಬರು ಸೇರಿ ಕಾಂಗ್ರೆಸ್ ಗೆ ಜಾತಿಯ ಕೆಸರು ಅಂಟಿಸಿದ್ದಾರೆ.
    ಮಲ್ಲಿಕಾರ್ಜುನ ಖರ್ಗೆ, ಹರಿಪ್ರಸಾದ್ ಈ ವಿಚಾರದಲ್ಲಿನ ಹೇಳಿಕೆಗಳಿಗೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರಿಬ್ಬರು ಮಾತ್ರ ಕಾಂಗ್ರೆಸ್ ಗೌರವ ತರುವ ಮಾತನಾಡಿದ್ದಾರೆ.
    ನಾನು ಸಚಿವ ಸಂಪುಟ ಮತ್ತೆ ಸೇರುವುದು ಪಕ್ಷದ ನಾಯಕರುಗಳಿಗೆ ಬಿಟ್ಟ ವಿಚಾರ ನಂದು ಯಾವ ತಪ್ಪು ಇರದಿದ್ದರು ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದೆ. ಈಗ ಆರೋಪ ಮುಕ್ತನಾಗಿದ್ದೇನೆ. ಸಂಪುಟ ಭಾಗವಾಗುವ ಎಲ್ಲಾ ನಿರ್ಧಾರಗಳು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು‌ ಹೇಳಿದ್ದಾರೆ.

    Verbattle
    Verbattle
    Verbattle
    Politics ಈಶ್ವರಪ್ಪ ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನಟಿಸುವಾಗ ಬೆತ್ತಲಾಗುವುದು ನನಗೆ ತುಂಬ ಸುಲಭ : ರಣವೀರ್​ ಸಿಂಗ್​
    Next Article ಪೃಥ್ವಿ ಅಂಬರ್ ಅಭಿನಯದ ದೂರದರ್ಶನ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lknpyr ರಲ್ಲಿ ಕಳ್ಳರದ್ದು ವಿಮಾನದಲ್ಲೇ ಹಾರಾಟ.
    • Hsnksy ರಲ್ಲಿ ರಾಜ್ಯದಲ್ಲಿ ಹೊಸ ವಿದ್ಯುತ್ ನೀತಿ ಜಾರಿಗೆ ಬರಲಿದೆ | Gruha Jyothi Scheme
    • Dpmiwd ರಲ್ಲಿ ಹಣ ಲಪಟಾಯಿಸಲು ನಕಲಿ ವ್ಯಕ್ತಿ ಸೃಷ್ಟಿ
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.