Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಗನವಾಡಿ ಹಾಲು ಪೌಡರ್ ಗೆ ಕನ್ನ: ಮಾಲು ಸಮೇತ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಖದೀಮ
    ಸುದ್ದಿ

    ಅಂಗನವಾಡಿ ಹಾಲು ಪೌಡರ್ ಗೆ ಕನ್ನ: ಮಾಲು ಸಮೇತ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಖದೀಮ

    vartha chakraBy vartha chakraಜುಲೈ 22, 2022Updated:ಜುಲೈ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಂಗನವಾಡಿಯ ಹಾಲು ಪೌಡರ್ ಗೆ ಕನ್ನ ಹಾಕಿದ ಖದೀಮನೊಬ್ಬ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಪ್ರಕರಣ ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರ್ಧ ಕೆ.ಜಿ.ತೂಕದ 128 ಪ್ಯಾಕೆಟ್ ಗಳು ಖದೀಮನ ಬಳಿ ಪತ್ತೆಯಾಗಿದೆ. ಗರ್ಭಿಣಿಯರಿಗೆ ಬಾಣಂತಿಯರಿಗೆ ಸೇರಬೇಕಾದ ಹಾಲಿನ ಪೌಡರ್ ಪ್ಯಾಕೆಟ್ ಗಳು ಖಾಸಗಿ ವ್ಯಾಪಾರಸ್ಥರ ಕೈ ಸೇರುವ ದಂಧೆ ಬಟಾ ಬಯಲಾಗಿದೆ. ಮಡುವಿನಹಳ್ಳಿ ಗ್ರಾಮದ ಅಂಗನವಾಡಿಯ ಸಿಬ್ಬಂದಿ ಮಂಜುಳಾ ಎಂಬುವರು ಹಾಲಿನ ಪ್ಯಾಕೆಟ್ ಗಳನ್ನ ದಂಧೆಕೋರರಿಗೆ ತಲುಪಿಸಿರುವ ಮಾಹಿತಿಯನ್ನ ಸಿಕ್ಕಿಬಿದ್ದ ವ್ಯಕ್ತಿಯೇ ಬಹಿರಂಗಪಡಿಸಿದ್ದಾನೆ. ನಂಜನಗೂಡು ತಾಲೂಕಿನಾದ್ಯಂತ ಈ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳ ಗಮನಕ್ಕೆ ಬಂದರೂ ಪುರಾವೆಗಳು ದೊರೆತಿರಲಿಲ್ಲ. ಇದೀಗ ಹಾಲಿನ ಪ್ಯಾಕೆಟ್ ಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದ ನಗರ್ಲೆ ಗ್ರಾಮದ ಜಗದೀಶ್ ಎಂಬ ಖದೀಮ ಗ್ರಾಮಸ್ಥರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಫಲಾನುಭವಿಗಳಿಗೆ ವಿತರಿಸದ ಅಂಗನವಾಡಿ ಸಿಬ್ಬಂದಿಗಳು ದಂಧೆಕೋರರ ಜೊತೆ ಕೈ ಜೋಡಿಸಿರುವುದು ಬೆಳಕಿಗೆ ಬಂದಿದೆ. ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ಆರೋಪಿಯೇ ಒಪ್ಪಿಕೊಂಡಿದ್ದಾನೆ. ಮಹಿಳಾ ಮತ್ತು ಶಿಶು ಅಭಿವೃದ್ದಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದ್ದು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.

    Verbattle
    Verbattle
    Verbattle
    Karnataka Mysore ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Article‘ಕೆಜಿಎಫ್ 2’ 100 ದಿನ: ಸ್ಪೆಷಲ್ ವಿಡಿಯೋ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್
    Next Article ನಾಡ ಅಧಿದೇವತೆಗೆ ಅಪಮಾನ..!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • LinwoodGah ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • Tracymix ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.