ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉತ್ಸವದ ವೇಳೆ ಕುಸಿದು ಬಿದ್ದ ಅರ್ಚಕ
    ಸುದ್ದಿ

    ಉತ್ಸವದ ವೇಳೆ ಕುಸಿದು ಬಿದ್ದ ಅರ್ಚಕ

    vartha chakraBy vartha chakraಜುಲೈ 19, 2022Updated:ಜುಲೈ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಮರಾಜನಗರ,ಜು.19- ಪ್ರಸಿದ್ಧ ತೀರ್ಥಕ್ಷೇತ್ರ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಅರ್ಚಕರೊಬ್ಬರು ಇಂದು ಮುಂಜಾನೆ ದೇವರಿಗೆ ಪೂಜೆ ನೆರವೇರಿಸಿ ದೇವರ ಉತ್ಸವದಲ್ಲಿ ಪಾಲ್ಗೊಳ್ಳುವ ವೇಳೆ ಕುಸಿದು ಬಿದ್ದು,
    ಸಾವನ್ನಪ್ಪಿದ್ದಾರೆ.
    ದೊಡ್ಡಾಣೆ ಗ್ರಾಮದ ಅರ್ಚಕ ನಾಗಣ್ಣ(45) ಮೃತಪಟ್ಟವರು. ಇತ್ತೀಚೆಗೆ ಮಾರ್ಟಳ್ಳಿಯ ಕಡಬೂರಿನಲ್ಲಿ ವಾಸವಿದ್ದ ನಾಗಣ್ಣ ಅವರು ಬೇಡಗಂಪಣ ಸಮುದಾಯದ ಉಪ ಅರ್ಚಕರಾಗಿದ್ದರು.
    ನಾಗಣ್ಣ ಅವರಿಗೆ ಈ ತಿಂಗಳು ಮಲೆ ಮಹದೇಶ್ವರ ದೇಗುಲದಲ್ಲಿ ಸರದಿ ಪೂಜೆ ಮಾಡಲು ಅವಕಾಶ ಸಿಕ್ಕಿದ್ದು ಮುಂಜಾನೆ ದೇವಸ್ಥಾನಕ್ಕೆ ಬಂದು ಬೆಳಗಿನ ಪೂಜಾ ಕಾರ್ಯ ಮುಗಿಸಿದ್ದರು.
    ದೇಗುಲದ ಹೊರಗೆ ಉತ್ಸವ ಬರುವ ಸ್ಥಳದಲ್ಲಿ ಪೂಜಾ ಕಾರ್ಯದಲ್ಲಿ ಪಾಲ್ಗೊಳ್ಳಲು ನಡೆದು ಹೋಗುವಾಗ ಕುಸಿದು ಬಿದ್ದಿದ್ದಾರೆ.
    ಜತೆಗಿದ್ದ ಅರ್ಚಕರು ತಕ್ಷಣ ನಾಗಣ್ಣ ಅವರನ್ನು ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.
    ಹೆಚ್ಚಿನ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ನಲ್ಲಿ ಹನೂರು ಸರ್ಕಾರಿ ಆಸ್ಪತ್ರೆಗೆ ಕರೆತರುವಾಗ ತಾಳಬೆಟ್ಟದ ಬಳಿ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ‌ಇದ್ದಾರೆ.

    Verbattle
    Verbattle
    Verbattle
    chamraj nagar devotional mm hills Mysore ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸುಖಾಸುಮ್ಮನೆ ವಾಹನ ತಡೆಯುವ ಪೇದೆ..!!
    Next Article ಕೇರಳದಲ್ಲಿ Monkeypox ಪತ್ತೆ :ಕರ್ನಾಟಕ ಗಡಿಭಾಗದಲ್ಲಿ ಕಟ್ಟೆಚ್ಚರ
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamshoms ರಲ್ಲಿ ಡಿ.ಕೆ. ಶಿವಕುಮಾರ್ ಗೆ ದಂಡ ವಿಧಿಸಿದ ಬಿಬಿಎಂಪಿ | DK Shivakumar
    • JeremyAnync ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Josephter ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.