Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ನಿಲ್ಲಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
    ಸುದ್ದಿ

    ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ನಿಲ್ಲಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

    vartha chakraBy vartha chakraಜುಲೈ 18, 2022Updated:ಜುಲೈ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಾನು ಯಾವುದೇ ಕಾರಣಕ್ಕೂ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

    ಭಾನುವಾರ ಸಂಜೆ ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಸ್ಪಷ್ಟಪಡಿಸಿದರು.
    ಶಿಸ್ತು ಇಲ್ಲದಿದ್ರೆ ಯಾವ ಪಕ್ಷವೂ ಬಲಯುತವಾಗಲ್ಲ. ಶಿಸ್ತು ಇಲ್ಲ ಅಂದ್ರೆ ಒಬ್ಬರ ಕಾಲು ಮತ್ತೊಬ್ಬರು ಎಳೆಯುತ್ತಾರೆ.
    ನಾನು ಚಾಮುಂಡೇಶ್ವರಿಯಿಂದ ಮತ್ತೆ ನಿಲ್ಲಲ್ಲ. ನನ್ನನ್ನು ಮತ್ತೆ ಒತ್ತಾಯ ಮಾಡಬೇಡಿ. ಇದನ್ನ ತಲೆಯಿಂದ ತೆಗೆದುಹಾಕಿ.
    ನನ್ನನ್ನು ಖುಷಿಪಡಿಸಲೂ ಇನ್ಮುಂದೆ ಹೀಗೆ ಮಾತನಾಡಬೇಡಿ. ದಟ್ ಇಸ್ ವೆರಿ ವೆರಿ ಕ್ಲಿಯರ್. ಇದು ನನ್ನ ಕೊನೆಯ ಚುನಾವಣೆ. ವರುಣಾ, ಬಾದಾಮಿ, ಕೋಲಾರ, ಹುಣಸೂರು, ಕೋಪ್ಪಳದಲ್ಲಿ ನನ್ನನ್ನು ಕರೆಯುತ್ತಿದ್ದಾರೆ. ಆದರೆ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಅಂತ ನಾನು ಇನ್ನೂ ತೀರ್ಮಾನ ಮಾಡಿಲ್ಲ. ಇದು ನನ್ನ ಕೊನೆಯ ಚುನಾವಣೆ. ಇದಾದ ಬಳಿಕ ಯಾವ ಹುದ್ದೆ ಕೊಟ್ರು ನಾನು ಸ್ವೀಕರಿಸಲ್ಲ. 2023ರ ವಿಧಾನಸಭಾ ಚುನಾವಣೆಯಲ್ಲೇ ನನ್ನ ಕೊನೆಯ ಸ್ಪರ್ಧೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಲೆಯೇರಿಕೆ ಬರೆ..
    Next Article ಲವ್ ಲಿ ಮುಲಕ ಕನ್ನಡಕ್ಕೆ ಎಂಟ್ರಿ ಕೊಟ್ಟ ಸ್ಟೆಫಿ ಪಟೇಲ್
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_ebsl ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    • Neiroset dlya ychebi_ojsl ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Neiroset dlya ychebi_uhsl ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.