ರಾಜರಾಜೇಶ್ವರಿನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಸುದ್ದಿ ತಿಳಿದ ತಕ್ಷಣವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿಕುಮಾರ್ ಅವರ ಪುತ್ರಿ ಐಶ್ವರ್ಯಾ ಶಾಲೆಗೆ ಆಗಮಿಸಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಶಾಲೆಗೆ ಆತಂಕದಿಂದ ಆಗಮಿಸಿದ ಆಪೋಷಕರಿಗೆ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟು ಮಕ್ಕಳೆಲ್ಲರೂ ಸೇಫ್ ಆಗಿದ್ದಾರೆ. ಯಾರು ಭಯಪಡಬೇಡಿ ಎಂದು ಮನವಿ ಮಾಡಿದರು.
ಬೆದರಿಕೆ ಕರೆ ಹುಸಿಯಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಯಾರೂ ಭಯ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ನೀವು ಭಯ ಪಡುವುದರಿಂದ ಆಡಳಿತ ಮಂಡಳಿ ಶಿಕ್ಷಕರಿಗೆ ಕಷ್ಟವಾಗಲಿದೆ ಧೈರ್ಯದಿಂದ ಎಲ್ಲವನ್ನೂ ನಿಭಾಯಿಸೋಣ ಎಂದಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

