ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಜಾಪುರದಲ್ಲಿ ನಗ್ನ ದಿನಾಚರಣೆ
    Viral

    ಸರ್ಜಾಪುರದಲ್ಲಿ ನಗ್ನ ದಿನಾಚರಣೆ

    vartha chakraBy vartha chakraಜುಲೈ 20, 2022Updated:ಜುಲೈ 20, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.20- ನಗರದಲ್ಲಿ ಸದ್ದಿಲ್ಲದೆ ನಗ್ನ ದಿನವನ್ನು ಆಚರಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ವಾರಗಳ ಹಿಂದೆ ಕಳೆದ ಜು.14 ರಂದು ಸರ್ಜಾಪುರದಲ್ಲಿ ಜಮಾಯಿಸಿದ ನಗ್ನವಾದಿಗಳ ಗುಂಪು ನಗ್ನ ದಿನವನ್ನು ಆಚರಿಸಿದೆ.
    ಒಂದೆಡೆ ಜಮಾಯಿಸಿದ ನಗ್ನವಾದಿಗಳು, ತಾವೇ ಸಾಮಾನ್ಯ ಅಡುಗೆ ಮಾಡಿ ಊಟ ಮಾಡಿದ್ದಾರೆ. ಹಾಡಿ ಕುಣಿದು ಕುಪ್ಪಳಿಸಿದ್ದಾರೆ. ಶಿಕ್ಷಕರು, ವೈದ್ಯರು, ಉದ್ಯಮಿಗಳು ಸೇರಿದಂತೆ ಸುಮಾರು 20 ರಿಂದ 50 ವರ್ಷದ ವರೆಗಿನ ಟೆಕ್ಕಿಗಳು ನಗ್ನ ದಿನದಲ್ಲಿ ಭಾಗಿಯಾಗಿದ್ದರು ಎಂದು ವರದಿಯಾಗಿದೆ.
    ಇದರಲ್ಲಿ ಅನೇಕ ದಂಪತಿಯೂ ಇದ್ದರು. ಆಗಾಗ್ಗೆ ಸದಸ್ಯರು ತಮ್ಮ ರಹಸ್ಯ ಟೆಲಿಗ್ರಾಂ ಗುಂಪಿನಲ್ಲಿ ಮಾಹಿತಿ ಹಂಚಿಕೊಂಡು ಸಭೆ ಸೇರುತ್ತಾರೆ. ದೇಶದ ಕಾನೂನುಗಳು ಹೊರಾಂಗಣದಲ್ಲಿ ನಗ್ನತೆ ಪ್ರದರ್ಶನ ಮಾಡುವುದನ್ನು ನಿಷೇಧಿಸುವುದಿಂದ ಇದರ ಸದಸ್ಯತ್ವವನ್ನು ಈಗ ನಿಲ್ಲಿಸಲಾಗಿದೆ.
    ಕಾರ್ಯಕ್ರಮದ ಸಂಯೋಜಕಿ ಹಾಗು ಉದ್ಯಮಿಯೂ ಆಗಿರುವ ಪೂಜಾ ಈ ದಿನವನ್ನಾಚರಿಸುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ನಮ್ಮ ಚರ್ಮವು ಉಸಿರಾಡಲು ಸಾಧ್ಯವಾಗುತ್ತದೆ ಎಂಬುದು ತಿಳಿದಾಗ ಅದು ಸುಂದರ ಜೈವನಶೈಲಿ ಎಂದೆನಿಸುತ್ತದೆ ಎಂದು ಸಲಹೆ ನೀಡಿದ್ದಾರೆ.
    ಇತ್ತೀಚೆಗೆ ನಗರದ ಉದ್ಯಮಿ ಮಹಿಳೆಯೊಬ್ಬರು ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಸಮಾನ ಮನಸ್ಕರನ್ನು ಸಂಪರ್ಕಿಸುವ ಮೂಲಕ ನಗ್ನತೆಯ ಬಗ್ಗೆ ತಿಳಿದುಕೊಂಡಿದ್ದಾರೆ. ಇದೀಗ ತಮ್ಮದೇ ಗುಂಪನ್ನು ರಚಿಸಿಕೊಂಡಿದ್ದಾರೆ.
    ಅಲ್ಲದೆ 2015ರಲ್ಲಿ ಮಹಿಳಾ ಸ್ನೇಹಿತೆಯೊಬ್ಬರು ನನಗೆ ನಗ್ನತೆಯ ಜೀವನ ಶೈಲಿಯನ್ನು ಪರಿಚಯಿಸಿದರು. ನಂತರ ನಾನು ಪುರುಷರು ಹಾಗು ಮಹಿಳೆಯರು ಒಟ್ಟಿಗೇ ಸೇರುವ ಸಭೆಗಳಲ್ಲಿ ಪಾಲ್ಗೊಳ್ಳಲು ಪ್ರಾರಂಭಿಸಿದೆ. ಅಲ್ಲಿಂದ ಅಶ್ಲೀಲ ನೋಟಗಳನ್ನು ತೆಗೆದುಹಾಕುವುದು ಹೇಗೆ ಎಂಬುದು ಅರ್ಥವಾಯಿತು. ಇದು ವಿಮೋಚನೆಯ ಹಾದಿಯೂ ಹೌದು ಎಂದು ಅವರು ಹೇಳಿಕೊಂಡಿದ್ದಾರೆ.
    ನ್ಯೂಡಿಸಂ ಒಂದು ಭಾವೋದ್ರಿಕ್ತ ಜೀವನ ಆಯ್ಕೆಯಾಗಿದೆ. ಅನೇಕರು ಇದನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಾರೆ. ನಮ್ಮ ಟೆಲಿಗ್ರಾಂ ಗುಂಪಿನಲ್ಲೂ ಬಟ್ಟೆಯಿಲ್ಲದ ಜೀವನ ಶೈಲಿಯ ಬಗ್ಗೆ ಚರ್ಚೆಗಳನ್ನು ನಡೆಸುತ್ತೇವೆ. ಆದರೆ ಇದರಲ್ಲಿ ಲೈಂಗಿಕ ದೃಷ್ಟಿಕೋನ ಅಥವ ಲೈಂಗಿಕತೆಯ ಸಂಪರ್ಕ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
    ನಗ್ನ ದಿನದ ವಿಶೇಷತೆ ಏನು?
    ಪ್ರತಿ ವರ್ಷ ಜುಲೈ 14ರಂದು ರಾಷ್ಟ್ರೀಯ ನಗ್ನದಿನವನ್ನು ಆಚರಿಸಲಾಗುತ್ತದೆ. ನ್ಯೂಜಿಲೆಂಡ್‌ನಿಂದ ಆರಂಭವಾದ ಈ ಆಚರಣೆ ಪಾಶ್ಚಿಮಾತ್ಯ ದೇಶಗಳಿಗೆ ಹರಡಿತು. ಈ ದಿನದಂದು ತಮ್ಮ ಬಟ್ಟೆಗಳನ್ನು ತೆಗೆದುಹಾಕುತ್ತಾರೆ. ಅನೇಕರು ಇದನ್ನು ವಿಕೃತ ಕಲ್ಪನೆ ಅಂದುಕೊಳ್ಳುತ್ತಾರೆ. ಆದರೆ ಈ ದಿನವು ಮಾನವನ ದೇಹ ಸೌಂದರ್ಯದ ಸ್ವಾತಂತ್ರ್ಯವನ್ನು ಆಚರಿಸುತ್ತದೆ. ಈ ಪರಿಕಲ್ಪನೆಗೆ ಮೀಸಲಾದ ಸಂಪೂರ್ಣ ಚಳವಳಿಯೂ ಇದೆ. ಇದನ್ನು ನ್ಯಾಚುರಿಸಂ ಅಥವ ನಗ್ನತೆ ಎಂದು ಕರೆಯಲಾಗುತ್ತದೆ

    Verbattle
    Verbattle
    Verbattle
    Bangalore News nude day sarjapura Trending viral
    Share. Facebook Twitter Pinterest LinkedIn Tumblr Email WhatsApp
    Previous Articleವಂಚಕರ Gang Arrest..
    Next Article ರೌಡಿ ಚಿಕ್ಕ ಚೇತು ವಿರುದ್ಧ ಗೂಂಡಾ ಕಾಯ್ದೆ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಫೆಬ್ರವರಿ 6, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.