ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನೆಮ ವೀಕ್ಷಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
    ಸುದ್ದಿ

    ರಾಷ್ಟ್ರಪ್ರಶಸ್ತಿ ಪುರಸ್ಕೃತ ಡೊಳ್ಳು ಸಿನೆಮ ವೀಕ್ಷಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

    vartha chakraBy vartha chakraಆಗಷ್ಟ್ 24, 2022Updated:ಆಗಷ್ಟ್ 24, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ರಾತ್ರಿ ಒರಾಯನ್ ಮಾಲ್​ನ ಪಿವಿಆರ್ ಥಿಯೇಟರ್​ನಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನೆಮ ವೀಕ್ಷಿಸಿದರು. ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನೆಮ ಬಗ್ಗೆ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ನಿರ್ದೇಶಕ ಸಾಗರ್ ಪುರಾಣಿಕ್ ಹಾಗು ನಿರ್ಮಾಪಕರಾದ ಪವನ್ ಒಡೆಯರ್, ಅಪೇಕ್ಷಾ ಒಡೆಯರ್ ಅವರನ್ನು ಅಭಿನಂದಿಸಿದರು. ಈ ವೇಳೆ, ನಾಯಕ ನಟ ಕಾರ್ತಿಕ್ ಮಹೇಶ್, ನಾಯಕಿ ನಿಧಿ ಹೆಗಡೆ ಹಾಗು ಮಾಜಿ ಸಚಿವ ಜಮೀರ್ ಅಹಮದ್ ಹಾಜರಿದ್ದರು. ‘ನಾಡಿನ ಜಾನಪದ ಕಲೆಯನ್ನು ಜಗತ್ತಿನ ಮುಂದೆ ತೆರೆದಿಡುವಂತಹ ಚಿತ್ರ ನಿರ್ಮಾಣ ಮಾಡಿರುವ ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗು ನಿರ್ಮಾಪಕರಾದ ಪವನ್ ಒಡೆಯರ್, ಅಪೇಕ್ಷಾ ಒಡೆಯರ್ ಅವರಿಗೆ ಅಭಿನಂದನೆಗಳು. ನಾಯಕ ನಟ ಕಾರ್ತಿಕ್ ಮಹೇಶ್, ನಾಯಕಿ ನಿಧಿ ಹೆಗಡೆ ಹಾಗು ಮಾಜಿ ಸಚಿವರಾದ ಜಮೀರ್​ ಅಹ್ಮದ್ ಅವರು ನನ್ನೊಂದಿಗೆ ಚಿತ್ರ ವೀಕ್ಷಿಸಿದರು’ ಎಂದು ಸಿದ್ದರಾಮಯ್ಯ ಪೋಸ್ಟ್​ ಮಾಡಿದ್ದಾರೆ. ಆಗಸ್ಟ್​ 26ರಂದು ‘ಡೊಳ್ಳು’ ಚಿತ್ರ ರಾಜ್ಯಾದ್ಯಂತ ರಿಲೀಸ್​ ಆಗಲಿದೆ. ಸಂಭಾಷಣೆ ಮತ್ತು ಚಿತ್ರಕಥೆಯನ್ನು ಶ್ರೀನಿಧಿ ಬರೆದಿದ್ದಾರೆ. ಅನಂತ್ ಕಾಮತ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಅಭಿಲಾಷ್ ಕಲಾಥಿ ಛಾಯಾಗ್ರಹಣ ಈ ಚಿತ್ರಕ್ಕಿದೆ.

    Verbattle
    Verbattle
    Verbattle
    cinema Entertainment ಕಲೆ ಸಿದ್ದರಾಮಯ್ಯ ಸಿನಿಮ ಸಿನೆಮ
    Share. Facebook Twitter Pinterest LinkedIn Tumblr Email WhatsApp
    Previous Articleಗುತ್ತಿಗೆ ಬಿಲ್ ಪಾವತಿಗೆ ಶೇ.40 ಕಮೀಷನ್ ಕಡ್ಡಾಯ
    Next Article ಚಿರತೆ ಸೆರೆಗೆ ಆನೆ, ಹಂದಿ ಬಲೆ
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BradleyMom ರಲ್ಲಿ ಭಾರತ ಮೂಲದ Neal Mohan – YouTube ನ ಹೊಸ CEO!
    • BradleyMom ರಲ್ಲಿ ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    • Andrewhooca ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.