ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕ ಪೊಲೀಸ್ ಕೇರಳದಲ್ಲಿ ಅರೆಸ್ಟ್ | Kerala
    ಅಪರಾಧ

    ಕರ್ನಾಟಕ ಪೊಲೀಸ್ ಕೇರಳದಲ್ಲಿ ಅರೆಸ್ಟ್ | Kerala

    vartha chakraBy vartha chakraಆಗಷ್ಟ್ 3, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.3-ಅಪರಾಧ ಕೃತ್ಯದ ಆರೋಪಿಯನ್ನು ಬಂಧಿಸದಿರಲು 4 ಲಕ್ಷ ರೂಗಳಿಗೆ ಬೇಡಿಕೆಯಿಟ್ಟಿದ್ದ ಆರೋಪದಲ್ಲಿ ನಗರದ ವೈಟ್ ಫೀಲ್ಡ್ ಉಪ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಶಿವಪ್ರಕಾಶ್‌ ಸೇರಿದಂತೆ ನಾಲ್ವರು ಪೊಲೀಸರನ್ನು ಕೇರಳದ ಕೊಚ್ಚಿಯಲ್ಲಿ ಬಂಧಿಸಲಾಗಿದೆ.
    ಬಂಧಿತರು ಬೆಂಗಳೂರು ವೈಟ್‌ ಫೀಲ್ಡ್‌ ಸೆನ್‌ ಪೊಲೀಸರಾಗಿದ್ದಾರೆ. ಇವರನ್ನು ಕೊಚ್ಚಿಯ ಕಲಂಚೇರಿ ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್‌ ವಂಚನೆ ಪ್ರಕರಣದ ಮಾಲು ಜಪ್ತಿಗೆ ಹೋಗಿದ್ದಾಗ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ.

    ಏನಿದು ಪ್ರಕರಣ:
    ಉದ್ಯೋಗ ಕೊಡಿಸುವುದಾಗಿ ಸಾಫ್ಟ್‌ವೇರ್ ಇಂಜಿನಿಯರ್‌ಗೆ ವಂಚನೆ ಮಾಡಲಾಗಿತ್ತು. ಚಂದಕ್ ಶ್ರೀಕಾಂತ್ ಎಂಬಾತ ಈ ಸಂಬಂಧ ದೂರು ಕೊಟ್ಟಿದ್ದ. ಆನ್‌ಲೈನ್ ಮೂಲಕ 26 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದ. ಈ ಪ್ರಕರಣ ತನಿಖೆಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ನಡೆಸುತ್ತಿದ್ದರು. ಮೊದಲಿಗೆ ಮಡಿಕೇರಿಯ ಐಸಾಕ್ ಬಗ್ಗೆ ಸುಳಿವು ಸಿಕ್ಕಿತ್ತು.ಅಲ್ಲಿಗೆ ತೆರಳಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್‌ನಲ್ಲಿ 2 ಕೋಟಿ ವರ್ಗಾವಣೆಯಾಗಿರುವುದು ಪತ್ತೆಯಾಯಿತು.
    ವಂಚನೆ ಬಗ್ಗೆ ಸಾಕ್ಷಿ:
    ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್ ಮತ್ತು ತಂಡ ಕೇರಳದ ಕೊಚ್ಚಿಗೆ ತೆರಳಿ ನೌಶಾದ್ ಎಂಬವನಿಂದ ಆನ್‌ಲೈನ್ ವಂಚನೆಯ ಸಾಕ್ಷಿ ಸಿಕ್ಕಿತ್ತು ಕೂಡಲೇ ಬಂಧಿಸಲು ಮುಂದಾದ ವೈಟ್ ಫೀಲ್ಡ್ ಸಿಇಎನ್ ಪೊಲೀಸರು, ಬಂಧಿಸದೇ ಇರಲು 3.95 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ನೌಶಾದ್‌ ಕಲ್ಲಂಚೇರಿ ಪೊಲೀಸರಿಗೆ ದೂರು ನೀಡಿದ್ದ.

    ಪ್ರಕರಣದಲ್ಲಿ ತನಿಖೆಗೆ ಎಂದು ಬಂದಿರುವುದಾಗಿ ನಗರ ಪೊಲೀಸರು ತಿಳಿಸಿದ್ದರು. ಆದರೂ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ಎಫ್‌ಐಆರ್‌ ದಾಖಲಿಸಲಾಗಿದೆ. ಇನ್‌ಸ್ಪೆಕ್ಟರ್‌ ಶಿವಪ್ರಕಾಶ್, ಶಿವಾನಿ, ವಿಜಯ್ ಕುಮಾರ್, ಸಂದೇಶ್ ಬಂಧನಕ್ಕೊಳಗಾದ ಸಿಬ್ಬಂದಿಯಾಗಿದ್ದಾರೆ.

    ಕೊಚ್ಚಿ ಡಿಸಿಪಿ ಮಾಹಿತಿ:
    ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣದ ಸಂಬಂಧ ಆರೋಪಿಯನ್ನು ಬಂಧಿಸಲು ಕರ್ನಾಟಕ ಪೊಲೀಸರು ಆಗಸ್ಟ್ 1ರಂದು ಕೊಚ್ಚಿಗೆ ಬಂದಿದ್ದು,. ಅಲ್ಲಿ ಅವರು ಇಬ್ಬರು ಆರೋಪಿಗಳಿಂದ 3.95 ಲಕ್ಷ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನನ್ವಯ ಕೊಚ್ಚಿಯ ಕಮಲಶ್ಶೇರಿ ಪೊಲೀಸರು ಕರ್ನಾಟಕದ 4 ಪೊಲೀಸ್ ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಕೊಚ್ಚಿ ಪೊಲೀಸ್‌ ಉಪ ಆಯುಕ್ತ ಬೇಬಿ ಪಿವಿ ತಿಳಿಸಿದ್ದಾರೆ.
    ಪ್ರಕರಣ ಸಂಬಂಧ ನಾವು ಕರ್ನಾಟಕ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರ ಗುರುತು ಹಾಗೂ ಕೊಚ್ಚಿಗೆ ಬಂದಿರುವ ಉದ್ದೇಶದ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಮಾಹಿತಿ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಈಗಾಗಲೇ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ.
    ಪರಿಶೀಲನೆ ಬಳಿಕ ವಶಕ್ಕೆ ಪಡೆದವರ ಮಾಹಿತಿ ನೀಡುವುದಾಗಿ ಪೊಲೀಸರು ಹೇಳಿದ್ದಾರೆ. ಬೆಂಗಳೂರಿನ ವೈಟ್‌ಫೀಲ್ಡ್‌ನಿಂದ ಈ ಪೊಲೀಸರು ತೆರಳಿದ್ದರು ಎಂದು ಗೊತ್ತಾಗಿದೆ ಎಂದು ಹೇಳಿದರು

    Verbattle
    Verbattle
    Verbattle
    karntaka kerala Police police news ಲಂಚ
    Share. Facebook Twitter Pinterest LinkedIn Tumblr Email WhatsApp
    Previous Articleದಾಖಲೆ ನಿರ್ಮಿಸಿದ ಕಂದಾಯ ಇಲಾಖೆ | Tax Dept
    Next Article ಪತ್ನಿಯ ಬೆರಳು ಕಚ್ಚಿ ತಿಂದ ಪತಿರಾಯ | Bengaluru Crime News
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    6 ಪ್ರತಿಕ್ರಿಯೆಗಳು

    1. PhillipMam on ಏಪ್ರಿಲ್ 3, 2026 3:24 ಫೂರ್ವಾಹ್ನ

      пин ап казино рабочее зеркало https://school7-kirishi.ru

      Reply
    2. Matthewjam on ಏಪ್ರಿಲ್ 3, 2026 5:29 ಫೂರ್ವಾಹ್ನ

      рабочие промокоды на алиэкспресс промокод алиэкспресс

      Reply
    3. Michealpep on ಏಪ್ರಿಲ್ 3, 2026 1:29 ಅಪರಾಹ್ನ

      смотреть кино 2025 блокбастер кино

      Reply
    4. Michaelboync on ಏಪ್ರಿಲ್ 3, 2026 1:39 ಅಪರಾಹ್ನ

      Volvo в Україні якісна техніка екскаватори, фронтальні навантажувачі та дорожні машини. Надійність, ефективність і сучасні рішення для будівництва. Продаж, підбір і обслуговування техніки для бізнесу.

      Reply
    5. RobertCathy on ಏಪ್ರಿಲ್ 3, 2026 5:20 ಅಪರಾಹ್ನ

      пин ап казино https://v-sistemu.ru

      Reply
    6. Patrickdiusa on ಏಪ್ರಿಲ್ 8, 2026 8:35 ಫೂರ್ವಾಹ್ನ

      принятие на ответственное хранение https://otvetstvennoe-hranenie-sklad.ru

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.