ವಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆಯಷ್ಟೇ 75ನೇ ಜನ್ಮದಿನ ಆಚರಿಸಿಕೊಂಡಿದ್ದಾರೆ, ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಅದ್ಧೂರಿಯಾಗಿ ನೆರವೇರಿದೆ. ಈ ಸಮಯದಲ್ಲಿ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾ ತೆರೆಗೆ ಬರಲಿದೆ ಎಂಬ ಸುದ್ದಿ ಬಂದಿದೆ. ತೆಲಂಗಾಣ ಮೂಲದ ಉದ್ಯಮಿ ಶ್ರೀಧರ್ ರಾವ್ ಸಿದ್ದರಾಮಯ್ಯ ಬಯೋಪಿಕ್ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಸಿದ್ದರಾಮಯ್ಯನವರ ಅನುಮತಿ ಪಡೆದುಕೊಂಡೇ ಸಿನಿಮಾ ಮಾಡಲಾಗುವುದು. ಇದು ಕನ್ನಡ, ತಮಿಳು, ತೆಲುಗು ಮೂರು ಭಾಷೆಗಳಲ್ಲಿ ನಿರ್ಮಾಣವಾಗಲಿದೆ. ಇದೊಂದು ದೊಡ್ಡ ಬಜೆಟ್ ಸಿನಿಮಾವಾಗಿದ್ದು, ಅವರ ಜೀವನ, ರಾಜಕೀಯ ಪ್ರವೇಶ, ಮುಖ್ಯಮಂತ್ರಿಯಾದಾಗಿನ ಸಾಧನೆ ಸೇರಿದಂತೆ ಹತ್ತು ಹಲವು ವಿಷಯಗಳು ಈ ಸಿನಿಮಾದಲ್ಲಿ ಇರಲಿವೆ ಎಂದು ಶ್ರೀಧರ್ ರಾವ್ ಮಾಹಿತಿ ಹಂಚಿಕೊಂಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

