ರಾಯಚೂರು: ಕಾಲೇಜಿಗೆಂದು ಹೋದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದ್ದು, ವಿದಾರ್ಥಿನಿಯರ ಪೋಷಕರು ಕಂಗಾಲಾಗಿದ್ದಾರೆ.
ರಾಯಚೂರಿನ ಸ್ಟೇಷನ್ ರಸ್ತೆಯ ಸರ್ಕಾರಿ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ಮತ್ತೆ ಮನೆಗೆ ವಾಪಸ್ ಆಗಿಲ್ಲ.
ಆತಂಕಗೊಂಡಿರುವ ಪೋಷಕರು ಇದೀಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿದ್ಯಾರ್ಥಿನಿಯರ ಪತ್ತೆಗಾಗಿ ಎರಡು ವಿಶೇಷ ತಂಡ ರಚನೆ ಮಾಡಿದ್ದಾರೆ. ಸದರಬಜಾರ್ ಠಾಣೆ ಪಿ ಎಸ್ ಐ ನೇತ್ರತ್ವದಲ್ಲಿ ಒಂದು ತಂಡ ಹಾಗು ಮಹಿಳಾ ಠಾಣೆ ಪಿ ಎಸ್ ಐ ನೇತೃತ್ವದಲ್ಲಿ ಒಂದು ತಂಡ ರಚನೆ ಮಾಡಿ, ವಿದ್ಯಾರ್ಥಿನಿಯರಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

