Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಕೇಶ್ ನಾನು ಯೂಸ್ ಮಾಡಿ ಬಿಟ್ಟಿರೋ ಟಿಶ್ಯೂ!
    ಸುದ್ದಿ

    ರಾಕೇಶ್ ನಾನು ಯೂಸ್ ಮಾಡಿ ಬಿಟ್ಟಿರೋ ಟಿಶ್ಯೂ!

    vartha chakraBy vartha chakraಆಗಷ್ಟ್ 12, 2022Updated:ಆಗಷ್ಟ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬಿಗ್ ಬಾಸ್ ಮನೇಲಿ ರಾಕೇಶ್ ಅಡಿಗ ವಿಚಾರಕ್ಕೆ ಸಂಬಂಧಿಸಿದಂತೆ ಸ್ಫೂರ್ತಿ ಹಾಗು ಸೋನು ಗೌಡ ಕಿತ್ತಾಡಿಕೊಂಡಿದ್ದಾರೆ. ಈ ವೇಳೆ ಸೋನು ರಾಕೇಶ್ ನನ್ನು ಟಿಶ್ಯೂ ಪೇಪರ್ ಎಂದು ಕರೆದಿದ್ದಾರೆ. ರಾಕೇಶ್ ನನ್ನ ಹುಡುಗ ಎಂದು ಸ್ಫೂರ್ತಿ ಹೇಳಿದ್ದಕ್ಕೆ ಸೋನು ಅವನು ನಾನು ಬಳಸಿ ಎಸೆದ ಟಿಶ್ಯೂ ಪೇಪರ್ ಯೂಸ್ ಮಾಡ್ತೀಯಾ ಎಂದು ಕೇಳಿದ್ದಾರೆ. ಈ ಸಂಬಂಧ ಸ್ಫೂರ್ತಿ ರಾಕೇಶ್ ಗೆ ದೂರು ಕೊಟ್ಟಿದ್ದಾರೆ. ಇದೆಲ್ಲವೂ ರಾಕೇಶ್ ಮುಂದೇನೇ ನಡೆದಿದೆ. ಸ್ಫೂರ್ತಿ, ಸೋನು ಮಾತು ಕೇಳಿ ‘ಇದ್ಯಾಕೋ ಸೀರಿಯಸ್ ಆಗಿ ಲೈನ್ ಕ್ರಾಸ್ ಆಗ್ತಿದೆ’ ಅಂತ ಹೇಳಿ ರಾಕೇಶ್ ಅಲ್ಲಿಂದ ಹೊರನಡೆದಿದ್ದಾರೆ. ಆದರೆ, ಯಾವ ಅರ್ಥದಲ್ಲಿ ಸೋನು ಗೌಡ ರಾಕೇಶ್ ಗೆ ಟಿಶ್ಯೂ ಪೇಪರ್ ಅಂದಿದ್ದಾರೆ ಎನ್ನೋದು ಇನ್ನೂ ಸ್ಪಷ್ಟವಾಗಿಲ್ಲ.

    Entertainment
    Share. Facebook Twitter Pinterest LinkedIn Tumblr Email WhatsApp
    Previous ArticleACB ರದ್ದು ಸ್ವಾಗತಾರ್ಹ: ಸಂತೋಷ್ ಹೆಗ್ಡೆ
    Next Article ಶಿವಮೊಗ್ಗ ಸುಬ್ಬಣ್ಣ ನಿಧನ: ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಧಾನಿ ಸಂತಾಪ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • derevyannye_doma_hePl ರಲ್ಲಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಹರಿಪ್ರಸಾದ್ | BK Hariprasad
    • jl02q ರಲ್ಲಿ ತಟಸ್ಥರಾದ ಅನಂತಕುಮಾರ್ ಹೆಗಡೆ ಮತ್ತು ಹೆಬ್ಬಾರ್ | Anantkumar Hegde
    • GerardStern ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe