Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Hindi ವಿರುದ್ಧ ಆಕ್ರೋಶ
    ಸುದ್ದಿ

    Hindi ವಿರುದ್ಧ ಆಕ್ರೋಶ

    vartha chakraBy vartha chakraಜೂನ್ 20, 2022Updated:ಜೂನ್ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಟಿ.ಎ.ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು ಸಂಜೆ 5 ಗಂಟೆಗೆ ಮೈಸೂರು ರಸ್ತೆಯಲ್ಲಿ ಅಳವಡಿಸಲಾಗಿದ್ದ ನೂರಾರು ಹಿಂದಿ ಫ್ಲೆಕ್ಸ್ ಗಳಿಗೆ ಮಸಿ ಬಳಿದು ಪ್ರತಿಭಟಿಸಿದರು.

    ಪ್ರಧಾನಿ ನರೇಂದ್ರ ಮೋದಿ ಮೈಸೂರು ಭೇಟಿ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿ ಸಚಿವ ಮುನಿರತ್ನ ನಾಯ್ಡು ಮತ್ತು ಬೆಂಬಲಿಗರು ಹಿಂದಿ ಭಾಷೆಯ ಫ್ಲೆಕ್ಸ್ ಗಳನ್ನು ಅಳವಡಿಸಿದ್ದರು.

    ವಿಷಯ ತಿಳಿಯುತ್ತಿದ್ದಂತೆ, ಕರವೇ ಯುವ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ್ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಫ್ಲೆಕ್ಸ್ ಗಳಿಗೆ ಮಸಿ ಬಳಿದರು. ಪೊಲೀಸರು ಅಡ್ಡಿ ಪಡಿಸಿದರೂ ಸಹ ಫ್ಲೆಕ್ಸ್ ಗಳಿಗೆ ಮಸಿ ಬಳಿಯಲಾಯಿತು.

    ಕರವೇ ಯುವ ಘಟಕದ ಜಿಲ್ಲಾಧ್ಯಕ್ಷ ಕಾರ್ತಿಕ್, ಪದ್ಮನಾಭನಗರ ಕ್ಷೇತ್ರದ ಅಧ್ಯಕ್ಷ ನಿತೀಶ್ ಮನು ಗೌಡ ಸೇರಿದಂತೆ ಪ್ರಮುಖರು ಈ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡು, ಕರ್ನಾಟಕದಲ್ಲಿ ಹಿಂದಿಹೇರಿಕೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂಬ ಎಚ್ಚರಿಕೆ ನೀಡಿದರು.

    hindi Hindu Karnataka karnataka rakshana vedike News
    Share. Facebook Twitter Pinterest LinkedIn Tumblr Email WhatsApp
    Previous Articleಸೈಕಲ್ ನಿಂದ ಕೆಳಗೆ ಬಿದ್ದ ಅಮೆರಿಕಾ ಅಧ್ಯಕ್ಷ
    Next Article ಮೋದಿ ಭೇಟಿ ನಗರದಲ್ಲಿ ಬಿಗಿ ಭದ್ರತೆ
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • jiw13 ರಲ್ಲಿ ಸರ್ಕಾರದ ಆಸ್ಪತ್ರೆಗಳಲ್ಲಿ AI ಆಧಾರಿತ ಕ್ಯಾನ್ಸರ್ ಪತ್ತೆ ಸೌಲಭ್ಯ
    • EdwardNor ರಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    • Melvinboory ರಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe