ಚಿತ್ರನಟ ಪೃಥ್ವಿ ಅಂಬಾರ್ ಅವರ ತಾಯಿ ಸುಜಾತಾ ವೀರಪ್ಪ ಅಂಬಾರ್ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ಧಾರೆ. ಜುಲೈ 15ರಂದು ಮಂಗಳೂರಿನಲ್ಲಿ ಅವರು ನಿಧನರಾಗಿದ್ದಾರೆ. ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯ ಸಮಸ್ಯೆ ಇಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇವರ ಪುತ್ರ ನಟ ಪೃಥ್ವಿ ಅಂಬರ್ ಕನ್ನಡ, ತುಳು ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಮೂಲಕ ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್ ನಟಿಸಿದ್ದಾರೆ.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

