ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ‘ಹೊಯ್ಸಳ’ ಚಿತ್ರದ ಸೆಟ್ ಗೆ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಭೇಟಿ
    ಸುದ್ದಿ

    ‘ಹೊಯ್ಸಳ’ ಚಿತ್ರದ ಸೆಟ್ ಗೆ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಭೇಟಿ

    vartha chakraBy vartha chakraಜುಲೈ 11, 2022Updated:ಜುಲೈ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಡಾಲಿ ಧನಂಜಯ ಅಭಿನಯದ ‘ಹೊಯ್ಸಳ’ ಚಿತ್ರದ ಸೆಟ್ ಗೆ ಭೇಟಿ ನೀಡಿದ್ದಾರೆ. ರಮ್ಯಾ ಸಿನಿಮಾ ಬಿಟ್ಟು ರಾಜಕೀಯ ಸೇರಿದ ಮೇಲೆ ಚಿತ್ರರಂಗದಿಂದ ಸಂಪೂರ್ಣ ದೂರ ಹೋಗಿದ್ದರು. ಚಿತ್ರೀಕರಣದ ವೇಳೆ ರಮ್ಯಾ ಮತ್ತು ಡಾಲಿ ಧನಂಜಯ್ ಅವರು ಜೊತೆಯಾಗಿ ಕುಳಿತು ಮಾತನಾಡಿದ ವಿಡಿಯೋ ವೈರಲ್ ಆಗಿದೆ. ರಮ್ಯಾ ಮತ್ತೆ ಚಿತ್ರೀಕರಣ ಸ್ಥಳದಲ್ಲಿ ಕಾಣಿಸಿಕೊಂಡಿರುವುದನ್ನು ನೋಡಿ ಅಭಿಮಾನಿಗಳು ಫುಲ್ ಖುಶ್ ಆಗಿದ್ದಾರೆ. ಚಿತ್ರೀಕರಣದ ಸ್ಥಳಕ್ಕೆ ಭೇಟಿ ನೀಡಿದ್ದರ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಬರೆದುಕೊಂಡಿದ್ದಾರೆ. ‘ವಾರಾಂತ್ಯದಲ್ಲಿ ವಿಜಯ್ ಅವರು ನಿರ್ದೇಶಿಸುತ್ತಿರುವ ‘ಹೊಯ್ಸಳ’ ಚಿತ್ರದ ಸೆಟ್​ಗೆ ಭೇಟಿ ನೀಡಿದೆ. ಇಂಟೆನ್ಸ್ ಆ್ಯಕ್ಷನ್ ದೃಶ್ಯವೊಂದನ್ನು ಅವರು ಚಿತ್ರೀಕರಿಸುತ್ತಿದ್ದರು. ಅವರು ಚಿತ್ರೀಕರಿಸಿರುವ ಕೆಲವು ದೃಶ್ಯದ ತುಣುಕುಗಳನ್ನು ನೋಡಿದೆ ಹಾಗು ಅವು ಬಹಳ ಚೆನ್ನಾಗಿ ಮೂಡಿಬಂದಿವೆ’ ಎಂದು ರಮ್ಯಾ ಹೊಗಳಿದ್ದಾರೆ.
    ಕಳೆದ ಬಾರಿ ಹೊಯ್ಸಳ ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಜಾಗಕ್ಕೆ ಟೀಂ ಇಂಡಿಯಾ ಆಟಗಾರ್ತಿ ವೇದ ಕೃಷ್ಣಮೂರ್ತಿ ಭೇಟಿ ನೀಡಿದ್ದರು. ಇದೀಗ ಮೋಹಕ ತಾರೆ ರಮ್ಯಾ ಭೇಟಿ ನೀಡಿದ್ದು ಚಿತ್ರತಂಡಕ್ಕೆ ಮತ್ತಷ್ಟು ಖುಷಿಯಾಗಿದೆ.

    Verbattle
    Verbattle
    Verbattle
    cinema Entertainment Movies ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮಳೆ ಪೀಡಿತ ಜಿಲ್ಲೆಗಳಿಗೆ ಸಿಎಂ ಪ್ರವಾಸ
    Next Article ಮೈದುಂಬಿ ಹರಿಯುತ್ತಿರುವ ಗಗನ ಚುಕ್ಕಿ-ಭರಚುಕ್ಕಿ
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dhomob ರಲ್ಲಿ ಜನಿವಾರ ಹಾಕಿ ಬರಬಹುದಂತೆ
    • Dsywwn ರಲ್ಲಿ ಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ಪ್ರಗತಿಪರರು.
    • Blnfnb ರಲ್ಲಿ ಡಿಕೆ ಶಿವಕುಮಾರ್ ಅವರ ಗುರಿ ಏನು ಗೊತ್ತಾ.?
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.