Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಾಡು ಹಗಲೇ ಕೊಚ್ಚಿದ ಖತರ್ನಾಕ್ ಗಳು!!
    ಸುದ್ದಿ

    ಹಾಡು ಹಗಲೇ ಕೊಚ್ಚಿದ ಖತರ್ನಾಕ್ ಗಳು!!

    vartha chakraBy vartha chakraಜುಲೈ 16, 2022Updated:ಜುಲೈ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.16-ಶಿವಾಜಿನಗರ ಪೊಲೀಸ್ ಠಾಣೆಯ ಸನಿಹದಲ್ಲೇ ಇಂದು ಹಾಡುಹಗಲೇ ಯುವಕನೊಬ್ಬನ ಭೀಕರ ಕೊಲೆ ನಡೆದಿದ್ದು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಶಿವಾಜಿನಗರ ಪೊಲೀಸ್ ಠಾಣೆಯ ಎಚ್ ಬಿ ಎಸ್ ಆಸ್ಪತ್ರೆಯ ಬಳಿ ಬೆಳಿಗ್ಗೆ 9.39ರ ವೇಳೆ ಜವಾದ್(25)ನನ್ನು ಕತ್ತರಿಯಿಂದ ಕುತ್ತಿಗೆ ಇರಿದು ಕೊಲೆ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
    ಸಿಸಿಟಿವಿ ಕ್ಯಾಮರಾ ರಿಪೇರಿ ಕೆಲಸ ಮಾಡಿಕೊಂಡಿದ್ದ ಮಸ್ತಾನ್ ಮಸೀದಿ ಬಳಿಯ ಜವಾದ್ ನನ್ನು ಕೊಲೆಗೈದ ದೃಶ್ಯ
    ಹತ್ತಿರದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಭಯಾನಕವಾಗಿದೆ.
    ಯುವತಿಯ ವಿಚಾರಕ್ಕೆ ಕೊಲೆ ನಡೆದಿರುವ ಸಾಧ್ಯತೆಯಿದ್ದು, ಪ್ರೀತಿಸಿದ ಯುವತಿಯು ವಿವಾಹವಾಗಿದ್ದರೂ ಪದೇ ಪದೇ ಆಕೆಯ ಮನೆಯ ಹೋಗುತ್ತಿದ್ದ ಜವಾದ್ ನನ್ನು ಯುವತಿಯ ಕಡೆಯವರು ಕೊಲೆ ಮಾಡಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ.
    ಕೊಲೆ ಕೃತ್ಯ ನಡೆದ ಸ್ಥಳಕ್ಕೆ ಪೂರ್ವ ವಿಭಾಗದ ಡಿಸಿಪಿ ಡಾ ಭೀಮಾಶಂಕರ ಗುಳೇದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.
    ಶಿವಾಜಿನಗರ ಪೊಲೀಸರು ಪ್ರಕರಣ ದಾಖಲಿಸಿದ್ದು ಸಿಸಿಟಿವಿ ಕ್ಯಾಮರಾದಲ್ಲಿನ ದೃಶ್ಯ ಪರಿಶೀಲನೆ ನಡೆಸಿ ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.

    Verbattle
    Verbattle
    Verbattle
    Bangalore crime hbs hospital javad murder shivaji nagar ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರ ಸಚಿವರನ್ನು ಭೇಟಿ ಆದ ಕಿಚ್ಚ ಸುದೀಪ್
    Next Article ಇದು ಶಿರಾ ತಾಲ್ಲೂಕಿನ ದೊಡ್ಡ ಹಗರಣ….
    vartha chakra
    • Website

    Related Posts

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    ಜನವರಿ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EarnestHancy ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • 1win_sjkr ರಲ್ಲಿ ಮೋದಿ ಮೂದಲಿಸಿದವರು ಮಾಲ್ಡೀವ್ಸ್ ಸರ್ಕಾರದಿಂದ ಹೊರಕ್ಕೆ | Maldives
    • AlbertQuida ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.