Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೆಂಚುರಿ ಸ್ಟಾರ್ ಬರ್ತಡೇ: ಶಿವಣ್ಣ ಸಿನಿಮಾಗಳ ಅಪ್ಡೇಟ್!
    ಸುದ್ದಿ

    ಸೆಂಚುರಿ ಸ್ಟಾರ್ ಬರ್ತಡೇ: ಶಿವಣ್ಣ ಸಿನಿಮಾಗಳ ಅಪ್ಡೇಟ್!

    vartha chakraBy vartha chakraಜುಲೈ 12, 2022Updated:ಜುಲೈ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಣ್ಣನ ಹುಟ್ಟಹಬ್ಬಕ್ಕೆ “#GHOST ತಂಡದಿಂದ “KING OF ALL MASSES”ಪೋಸ್ಟರ್ ರಿಲೀಸ್ ಆಗಿದೆ. ಶ್ರೀನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದು, ಸಂದೇಶ್ ಪ್ರೊಡಕ್ಷನ್ಸ್ ನಡಿ ನಿರ್ಮಾಣವಾಗುತ್ತಿರುವ 29 ನೇ ಚಿತ್ರ ಇದು, ರಾಷ್ಟ್ರ ಹಾಗು ರಾಜ್ಯ ಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ನಿರ್ಮಿಸಿದ್ದಾರೆ. ಇನ್ನೊಂದೆಡೆ ಶಿವಣ್ಣನ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ನಿರ್ದೇಶಕ ಆಗಿದ್ದು ಶಿವಣ್ಣನ 60ನೇ ಜನುಮದಿನ ಚಿತ್ರತಂಡದಿಂದ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಿದೆ. ಆಗಸ್ಟ್ ಮೊದಲ ವಾರದಲ್ಲಿ ಟೈಟಲ್ ರಿವೀಲ್ ಆಗಲಿದೆ. ಇದೆಲ್ಲಕ್ಕೂ ಕಳಶವಿಟ್ಟಂತೆ ಶಿವಣ್ಣನ ಜನುಮದಿನಕ್ಕೆ ಅರ್ಜುನ್ ಜನ್ಯಾ ನಿರ್ದೇಶನದ ಹೊಸ ಸಿನಿಮಾದ ಟೈಟಲ್ ಹಾಗು ಪೋಸ್ಟರ್ ಅನಾವರಣ ಇಂದು ಮುಂಜಾನೆ ನೆರವೇರಿದೆ.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಚಾಮರಾಜಪೇಟೆ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
    Next Article KRS ನದಿ ಪಾತ್ರದ ಜನರಲ್ಲಿ ಆತಂಕ
    vartha chakra
    • Website

    Related Posts

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    ಫೆಬ್ರವರಿ 4, 2026

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamespiedy ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • JeffreyMoite ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Jamespiedy ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಕಾನ್ಫಿಡೆಂಟ್ ರಾಯ್ ಸಾವಿನ ಕಾರಣ ಪತ್ತೆ!

    ಫೆಬ್ರವರಿ 4, 2026

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.