ಬೆಂಗಳೂರು : ರಾಜ್ಯದ ಪ್ರಾಥಮಿಕ ಹಾಗು ಫ್ರೌಡ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಿಕ್ಷಣ ವಿರೋಧಿ, ಅವಿವೇಕಿ ಎಂದು ಕಿಡಿಕಾರಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಲೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು ಬಡ ಶಾಲಾ ಮಕ್ಕಳಿಂದ ಶೂ-ಸಾಕ್ಸ್‌ಗಳನ್ನೂ ಕಿತ್ತುಕೊಳ್ಳಲು ಹೊರಟಿದ್ದ ಮನುಷ್ಯತ್ವವೇ ಇಲ್ಲದ ಅವಿವೇಕಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಡುತ್ತಿರುವ ಎಡವಟ್ಟುಗಳು ಒಂದೋ, ಎರಡೋ? ಮೊದಲು ಈ ಶಿಕ್ಷಣ ವಿರೋಧಿಯನ್ನು ಸಂಪುಟದಿಂದ ಕಿತ್ತು ಹಾಕಿ’ ಎಂದು ಹೇಳಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸುವ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಸಿಎಂ ಬಸವರಾಜ ಬೊಮ್ಮಾಯಿ ಅವರ ನಿದ್ದೆ ಬಿಡಿಸಬೇಕಾದರೆ ನಾವು ಎಚ್ಚರಿಸಬೇಕಾಯಿತು ಎಂದಿದ್ದಾರೆ.
Previous Articleವಿಕೃತನ ಬಂಧನ..
Next Article ಅಮರನಾಥ ಮೇಘಸ್ಪೋಟದಲ್ಲಿ ಬಂಟ್ವಾಳದ 30ಮಂದಿ ಸೇಫ್..!!