ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸ್ತೆ ಗುಂಡಿಗೆ ಪೊಲೀಸ್ ಮುಖ್ಯಪೇದೆ ಪುತ್ರನ ಬಲಿ
    ಸುದ್ದಿ

    ರಸ್ತೆ ಗುಂಡಿಗೆ ಪೊಲೀಸ್ ಮುಖ್ಯಪೇದೆ ಪುತ್ರನ ಬಲಿ

    vartha chakraBy vartha chakraಆಗಷ್ಟ್ 12, 2022Updated:ಆಗಷ್ಟ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.12- ಹದಗೆಟ್ಟ ರಸ್ತೆಯಿಂದಾಗಿ ನಡೆದ ಅವಘಾತದಲ್ಲಿ ಪೊಲೀಸ್ ಮುಖ್ಯಪೇದೆಯೊಬ್ಬರ ಪುತ್ರ ಸಾವನ್ನಪ್ಪಿದ ದಾರುಣ ಘಟನೆ ಕೆ.ಆರ್‌.ಪುರದಲ್ಲಿ ನಡೆದಿದೆ.
    ಹಿಂದೆ ಕೆ.ಆರ್‌.ಪುರ ಠಾಣೆಯಲ್ಲಿಯೇ ಕರ್ತವ್ಯ ನಿರ್ವಹಿಸಿ ವಾರದ ಹಿಂದಷ್ಟೇ ಬೇರೆ ಠಾಣೆಗೆ ವರ್ಗಾವಣೆಗೊಂಡಿದ್ದ ಮುಖ್ಯ ಪೇದೆ ಸಂತೋಷ್‌ ಅವರ ಪುತ್ರ ಜೀವನ್‌ (10) ಮೃತ ದುರ್ದೈವಿಯಾಗಿದ್ದಾನೆ.
    ಮಗನ ಜೊತೆ ಬೈಕ್‌ನಲ್ಲಿ ಕೆ.ಆರ್‌.ಪುರದ ಮಾರ್ಕೆಟ್‌ಗೆ ನಿನ್ನೆ ಸಂಜೆ ಸಂತೋಷ್ ಹೋಗುತ್ತಿದ್ದರು.
    ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ-44 ಹದಗೆಟ್ಟಿದ್ದು, ರಸ್ತೆಯಲ್ಲಿ ಗುಂಡಿ ಸೃಷ್ಟಿಯಾಗಿತ್ತು. ಆದರೂ ರಸ್ತೆ ದುರಸ್ತಿ ಆಗಿರಲಿಲ್ಲ. ಇನ್ನು ರಸ್ತೆಯಲ್ಲಿ ಪುಡಿ ಜಲ್ಲಿ ನಿಂತಿತ್ತು. ಸಂತೋಷ್‌ ಅವರಿಗೆ ಕೆ.ಆರ್‌.ಪುರದ ತೂಗು ಸೇತುವೆಯನ್ನು ಇಳಿದ ತಕ್ಷಣ ರಸ್ತೆ ಗುಂಡಿ ಎದುರಾಗಿದೆ. ಈ ವೇಳೆ ಅವರು ಬೈಕನ್ನು ಬದಿಗೆ ಸರಿಸಿದ್ದಾರೆ. ಈ ವೇಳೆ ಪುಡಿ ಜಲ್ಲಿಯಿಂದಾಗಿ ಬೈಕ್‌ ಜಾರಿದೆ. ಆಗ ಹಿಂಬದಿ ಕುಳಿತಿದ್ದ ಬಾಲಕ ಜೀವನ್‌ ಆಯ ತಪ್ಪಿ ರಸ್ತೆಗೆ ಬಿದ್ದಿದ್ದಾನೆ.
    ಬಾಲಕ ರಸ್ತೆಗೆ ಬೀಳುತ್ತಿದ್ದಂತೆ ಹಿಂದೆಯಿಂದ ಬಂದ ಭಾರತೀಯ ಸೇನೆಗೆ ಸೇರಿದ ವಾಹನದ ಹಿಂಬದಿ ಚಕ್ರವು ಬಾಲಕನ ಮೇಲೆ ಹರಿದಿದೆ. ಇದರಿಂದಾಗಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
    ಬಾಲಕನ ಮೃತದೇಹವನ್ನು ಕೆ.ಆರ್‌ಪುರ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿರುವ ಕೆ.ಆರ್‌.ಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ, ಸೇನೆಯ ವಾಹನವನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಈ ಅಪಘಾತಕ್ಕೆ ಹದಗೆಟ್ಟರಸ್ತೆಯೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    accident kolar highway ಅಪಘಾತ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಯುವ ಮೋರ್ಚಾ ಮುಖಂಡ ನೇಣಿಗೆ ಶರಣು
    Next Article ಈದ್ಗಾ ಮೈದಾನದಲ್ಲಿ ಕಟ್ಟೆಚ್ಚರ ಪೊಲೀಸ್ ಪಥಸಂಚಲನ
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesket ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • RalphUnoto ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Michaelwab ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.