ಬಹು ನಿರೀಕ್ಷೆಯ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಚಿತ್ರ ಇಂದು ವಿಶ್ವದಾದ್ಯಂತ ತೆರೆಕಂಡಿದೆ. ಮೂರು ಸಾವಿರಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ತೆರೆಕಂಡಿದೆ. ಇಂದು ಒಟ್ಟು ಏಳರಿಂದ ಎಂಟು ಸಾವಿರ ಪ್ರದರ್ಶನಗಳನ್ನ ಕಾಣಲಿದ್ದು, 3D ಮತ್ತು 2D ಟೆಕ್ನಾಲಜಿಯಲ್ಲಿ ಬಿಡುಗಡೆಯಾಗಿದೆ. ರಾಜ್ಯದ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸುದೀಪ್ ಸಿನಿಮಾ ಬಿಡುಗಡೆ ಆಗಿದೆ. Lಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಬೆಳಗ್ಗೆ 7 ಗಂಟೆಗೆ ಮೊದಲ ಶೋ ಇದ್ದು. ಸುದೀಪ್ ಪತ್ನಿ ಪ್ರಿಯಾ ಸುದೀಪ್ ಇಲ್ಲಿಗೆ ಆಗಮಿಸಿ ಅಭಿಮಾನಿಗಳೊಂದಿಗೆ ಚಿತ್ರ ವೀಕ್ಷಿಸಿದ್ದಾರೆ ಕಿಚ್ಚನ ಪತ್ನಿ ಜೊತೆ ನಟ ನಿರೂಪ್ ಭಂಡಾರಿ ಚಿತ್ರತಂಡದ ಸದಸ್ಯರು ಇದ್ದರು ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಿಯಾ ಸುದೀಪ್, ತುಂಬ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ಪ್ರತಿ ಸೀನ್ ತುಂಬಾ ಚೆನ್ನಾಗಿ ಬಂದಿದೆ. ಸುದೀಪ್ ಪ್ರತಿ ಸಿನಿಮಾದಲ್ಲೂ ನನ್ನ ಸರ್ಪ್ರೈಸ್ ಮಾಡಿದ್ದಾರೆ ಎಂದು ಗಂಡನ ಅಭಿನಯಕ್ಕೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಅಲ್ಲದೇ, ಅನೂಪ್ ಭಂಡಾರಿಗೆ ದೊಡ್ಡ ಥ್ಯಾಂಕ್ಸ್ ಹೇಳಬೇಕು. ಈ ಸಿನಿಮಾ ತುಂಬ ಡಿಫರೆಂಟ್ ಆಗಿದೆ. ಎಲ್ಲರೂ ನೋಡಬೇಕು. ನಾನು ಒಳಗಡೆ ಕಣ್ಣೀರು ಹಾಕಿದ್ದೀನಿ. ಎಂದು ಸಿನಿಮಾವನ್ನು ಹಾಡಿ ಹೊಗಳಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

