Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫಾಜಿಲ್ ಕೊಲೆ: 6 ಮಂದಿ ಸೆರೆ
    ಸುದ್ದಿ

    ಫಾಜಿಲ್ ಕೊಲೆ: 6 ಮಂದಿ ಸೆರೆ

    vartha chakraBy vartha chakraಆಗಷ್ಟ್ 2, 2022Updated:ಆಗಷ್ಟ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಆ.2-ಸುರತ್ಕಲ್​ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಸಂಬಂಧ ಆರು ಮಂದಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.
    ಶ್ರೀನಿವಾಸ್​, ಅಭಿ, ಸುಹಾಸ್​, ಅಜಿತ್​, ಮೋಹನ್​, ಗಿರಿ ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತ ಆರೋಪಿಗಳು ಮಂಕಿ ಕ್ಯಾಪ್​ ಹಾಕಿಕೊಂಡು ಫಾಜಿಲ್ ಅವರನ್ನು ಹಂತಕರು ಹತ್ಯೆ ಮಾಡಿದ್ದರು.
    ಸುರತ್ಕಲ್ ಠಾಣೆಗೆ ಆರೋಪಿಗಳನ್ನು ಕರೆತರಲಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿದೆ.
    ಪ್ರಕರಣದ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಕಾರನ್ನು ದುಷ್ಕರ್ಮಿಗಳಿಗೆ ನೀಡಿದ್ದ ಅಜಿತ್ ಕ್ರಾಸ್ತಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಉಡುಪಿಯಲ್ಲಿ ಹತ್ಯೆಗೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಪ್ರಕರಣ ಸಂಬಂಧ ಇಂದು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
    ಪ್ರಕರಣದ ಸಂಬಂಧ ನಿನ್ನೆ ಮಾಹಿತಿ ನೀಡಿದ್ದ ಮಂಗಳೂರು ಪೊಲೀಸ್​ ಆಯುಕ್ತರು, ಪ್ರಕರಣಕ್ಕೆ ಸಂಬಂಧಿಸಿದಂತೆ 51 ಮಂದಿಯನ್ನು ವಿಚಾರಣೆ ನಡೆಸಿ, ಪ್ರಕರಣದ ಸಮಗ್ರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದ್ದರು.

    Verbattle
    Verbattle
    Verbattle
    fazil murder case mangalore News suratkal ಉಡುಪಿ ಕಲೆ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous ArticleHDK ಬೆಂಗಾವಲು ವಾಹನ ಅಪಘಾತ..
    Next Article ಜಮೀನು ವಿವಾದ ಬಗೆಹರಿಸಲು ಒತ್ತಾಯಿಸಿ ಟವರ್ ಏರಿ ಕುಳಿತ ವೃದ್ಧ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • stromectol pills ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • LinwoodGah ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.