ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೆ.2 ಕ್ಕೆ ತಾಜ್ ಮಹಲ್ 2
    ಸುದ್ದಿ

    ಸೆ.2 ಕ್ಕೆ ತಾಜ್ ಮಹಲ್ 2

    vartha chakraBy vartha chakraಜುಲೈ 21, 2022Updated:ಜುಲೈ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೇಕಪ್ ಕಲಾವಿದನಾಗಿ ಚಿತ್ರರಂಗ ಪ್ರವೇಶಿಸಿದ ದೇವರಾಜ್ ಕುಮಾರ್ ನಂತರದ ದಿನಗಳಲ್ಲಿ ನಿರ್ದೇಶಕರಾದರು. ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಲು ಆರಂಭಿಸಿದರು. ‌ಪ್ರಸ್ತುತ ಅವರು‌ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ “ತಾಜ್ ಮಹಲ್ 2” ಚಿತ್ರ ಸೆಪ್ಟೆಂಬರ್ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಬಿಡುಗಡೆ “ತಾಜ್ ಮಹಲ್ 2 ” ಚಿತ್ರದ ಬಿಡುಗಡೆ
    ದಿನಾಂಕವನ್ನು ಘೋಷಿಸುವ ಮೂಲಕ‌ ಚಿತ್ರತಂಡಕ್ಕೆ ಶುಭ ಕೋರಿದರು.
    2019ರಲ್ಲಿ ಈ ಚಿತ್ರವನ್ನು ಆರಂಭಿಸಿದ್ದೆವು. 2020 ರಲ್ಲಿ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿತ್ತು. ನಂತರ ಬಂದ ಕೊರೋನದಿಂದ ಚಿತ್ರ ಸಿದ್ದವಾಗಲು ವಿಳಂಬವಾಯಿತು. ಇತ್ತೀಚೆಗೆ ಈ ಚಿತ್ರದ ಹಾಡೊಂದನ್ನು ಉತ್ತರ ಕರ್ನಾಟಕದಲ್ಲಿ ಜವಳಿ ಸಚಿವರಾದ ಶಂಕರ್ ಪಾಟೀಲ್ ಬಿಡುಗಡೆ ಮಾಡಿದರು. ಆ ಹಾಡು ಐದು ಲಕ್ಷಕ್ಕೂ ಅಧಿಕ ವೀಕ್ಷಣೆಯಾಗಿದೆ. ಟ್ರೇಲರ್ ಸಹ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಚಿತ್ರ ಸೆಪ್ಟೆಂಬರ್ 2 ರಂದು ಬಿಡುಗಡೆಯಾಗಲಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕರ ಸಂಘದ ಅಧ್ಯಕ್ಷರಾದ ಪ್ರವೀಣ್ ಕುಮಾರ್, ಉಮೇಶ್ ಬಣಕಾರ್ ಅವರು ಸೇರಿದಂತೆ ಇಲ್ಲಿ ನೆರೆದಿರುವ ಎಲ್ಲಾ ಗಣ್ಯರ ಸಹಕಾರವನ್ನು ನೆನೆಯುತ್ತಾ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಾಯಕ ಹಾಗೂ ನಿರ್ದೇಶಕ ದೇವರಾಜ್ ಕುಮಾರ್.
    ಮಹಿಳೆಯೊಬ್ಬರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿತ್ರ ನಿರ್ಮಾಣ ಮಾಡುತ್ತಿರುವ ಮಹಿಳೆಯರ ಸಂಖ್ಯೆ ಹೆಚ್ಚಾಗಿರುವುದು ಹೆಮ್ಮೆಯ ವಿಚಾರ. ಈ ಚಿತ್ರಕ್ಕೆ ‌ಒಳ್ಳೆಯದಾಗಲಿ ಎಂದು ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಹಾರೈಸಿದರು.
    ನಿರ್ಮಾಪಕ ಉಮೇಶ್ ಬಣಕಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಶಿಲ್ಪ ಶ್ರೀನಿವಾಸ್, ಲಿಖಿತ್ ಫಿಲಂಸ್ ನ ರಮೇಶ್ ಬಾಬು, ಪ್ರದರ್ಶಕ ಕುಮಾರ್ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರದಲ್ಲಿ ಅಭಿನಯಿಸಿರುವ ಕಾಕ್ರೋಜ್ ಸುಧಿ,ವಿಕ್ಚರಿ ವಾಸು, ರಾಜದೇವ್ ಹಾಗು ಹಾಡು ಬರೆದಿರು ಮನ್ವರ್ಷಿ ನವಲಗುಂದ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Verbattle
    Verbattle
    Verbattle
    Entertainment Movies ಚಲನಚಿತ್ರ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಾಜಿ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್..?
    Next Article ಆಗಸ್ಟ್‌ನಲ್ಲಿ ರಾಕ್ಷಸರು ತೆರೆಗೆ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.