ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಂಗಲ್ಯ ಸರ ಕದಿಯಲು ಬಂದ ಕಳ್ಳರು ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದರು
    ಸುದ್ದಿ

    ಮಾಂಗಲ್ಯ ಸರ ಕದಿಯಲು ಬಂದ ಕಳ್ಳರು ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದರು

    vartha chakraBy vartha chakraಆಗಷ್ಟ್ 9, 2022Updated:ಆಗಷ್ಟ್ 9, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು: ಮಾಂಗಲ್ಯ ಸರ ಕದ್ದು ಪರಾರಿಯಾಗುತಿದ್ದ ಚೋರರಿಗೆ ಜನರು ಸಖತ್ ಪಾಠ ಕಲಿಸಿದ್ದಾರೆ. ಅಲ್ಲದೆ ಅವರನ್ನ ಬೆನ್ನಟ್ಟಿ ಹಿಡಿದು ಕೈಗೆ ಹಗ್ಗ ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಹಾಲಗೊಂಡನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ತಮ್ಮ ಜಮೀನಿಗೆ ತೆರಳುತಿದ್ದ ಸುಜಾತ ಅವರನ್ನು ಹಿಂಬಾಲಿಸಿದ ಕಳ್ಳರು ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಬಳಿಕ ಕೊರಳಿನಲ್ಲಿದ್ದ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾರೆ. ಸುಜಾತ ಜೋರಾಗಿ ಕಿರುಚಿಕೊಂಡಿದ್ದಾರೆ. ಸುಜಾತರ ಕೂಗಾಟ ಕೇಳಿ ಓಡಿದ ಸ್ಥಳೀಯರು ಬೈಕ್ ನಲ್ಲಿ ಇಬ್ಬರು ಪರಾರಿಯಾಗುತಿದ್ದನ್ನು ಕಂಡಿದ್ದಾರೆ. ಬಳಿಕ ಬೆನ್ನಟ್ಟಿದ ಗ್ರಾಮಸ್ಥರಿಗೆ ಮಾಂಗಲ್ಯ ಸಮೇತ ಖದೀಮರು ಸಿಕ್ಕಿ ಬಿದಿದ್ದಾರೆ. ಚೋರರನ್ನು ಹಿಡಿದು ಹಳ್ಳದಲ್ಲಿ ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಬಂದ ದಂಡಿನಶಿವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರು ನೋಂದಣಿಯ ಪಲ್ಸರ್ ಬೈಕ್ ನಲ್ಲಿ ಬಂದಿದ್ದರು.

    Verbattle
    Verbattle
    Verbattle
    tumkur ತುಮಕೂರು ಬೈಕ್
    Share. Facebook Twitter Pinterest LinkedIn Tumblr Email WhatsApp
    Previous ArticleBIG BOSS OTT: ಸ್ಫೂರ್ತಿ ಕೈ ನೋಡಿ ರಾಕೇಶ್ ಹೇಳಿದ ಭವಿಷ್ಯ ಏನ್ ಗೊತ್ತಾ?
    Next Article ಜಿ.ಓ.ಡಿ. : ಹೊಸ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್ ಮಾಡಿದ ರಾಘಣ್ಣ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamTem ರಲ್ಲಿ ದೇಶಪಾಂಡೆ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಗೆ ಬಂಪರ್ | Deshpande
    • Grahamalews ರಲ್ಲಿ ದೇಶಪಾಂಡೆ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಗೆ ಬಂಪರ್ | Deshpande
    • 1xBetBD_um9 ರಲ್ಲಿ ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.