ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಸ್ಲಿಂ ಗೆ ಮತಾಂತರವಾದ ಅರ್ಚಕ ಮರಳಿ ಹಿಂದೂ ಧರ್ಮಕ್ಕೆ
    ಸುದ್ದಿ

    ಮುಸ್ಲಿಂ ಗೆ ಮತಾಂತರವಾದ ಅರ್ಚಕ ಮರಳಿ ಹಿಂದೂ ಧರ್ಮಕ್ಕೆ

    vartha chakraBy vartha chakraಆಗಷ್ಟ್ 22, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು: ಹಿಂದೂ ಧರ್ಮ ತ್ಯಜಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ತುಮಕೂರಿನ ಅರ್ಚಕ ಎಚ್.ಆರ್ ಚಂದ್ರಶೇಖರಯ್ಯ ಅವರು ಮತಾಂತರಗೊಂಡ 24 ಗಂಟೆಗಳಲ್ಲೇ ಮರಳಿ ಮಾತೃ ಧರ್ಮಕ್ಕೆ ಬಂದಿದ್ದಾರೆ.
    ಹೌದು, ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ಹಿರೇಹಳ್ಳಿ ಗ್ರಾಮದ ಓಂಕಾರೇಶ್ವರ ದೇವಾಲಯದ ಅರ್ಚಕ ದಿ.ರೇಣುಕಾರಾದ್ಯ ಎಂಬುವರ ಪುತ್ರ ಎಚ್.ಆರ್ ಚಂದ್ರಶೇಖರಯ್ಯ ಉರುಫ್ ಮಂಜಣ್ಣ ಎಂಬುವವರು ಹಿಂದೂ ಧರ್ಮ ತ್ಯಜಿಸಿ ಇದೇ ಆಗಸ್ಟ್ 18ರಂದು ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದರು.
    ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಬಗ್ಗೆ ಎಚ್.ಆರ್ ಚಂದ್ರಶೇಖರಯ್ಯ ಪತ್ರಿಕಾ ಪ್ರಕಟಣೆ ನೀಡಿದ್ದರು. ಇದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಚಂದ್ರಶೇಖರಯ್ಯ ಅವರನ್ನು ಮರಳಿ ಮಾತೃ ಧರ್ಮಕ್ಕೆ ಕರೆತರುವ ಕಾರ್ಯ ಯಶಸ್ವಿಯಾಗಿದೆ.
    ಮನವೊಲಿಸಿದ ಶಿವಣ್ಣ; ಚಂದ್ರಶೇಖರಯ್ಯ ಅವರು ಮತಾಂತರಗೊಂಡ ವಿಷಯ ತಿಳಿಯುತ್ತಲೇ ಮಾಜಿ ಸಚಿವ, ತುಮಕೂರಿನ ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಅವರು ಚಂದ್ರಶೇಖರಯ್ಯ ಅವರನ್ನು ಭೇಟಿಯಾಗಿದ್ದಾರೆ. ಮತಾಂತರ ವೃತ್ತಾಂತದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡ ಅವರು ಚಂದ್ರಶೇಖರಯ್ಯ ಅವರನ್ನು ಮರಳಿ ಮಾತೃ ಧರ್ಮವಾದ ಹಿಂದೂ ಧರ್ಮಕ್ಕೆ ಕರೆತಂದಿದ್ದಾರೆ. ಸೊಗಡು ಶಿವಣ್ಣ ಅವರ ಈ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

    Verbattle
    Verbattle
    Verbattle
    conversion Hindu muslim ತುಮಕೂರು ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಐಸಿಸ್ ನ ಮೊದಲ ಆತ್ಮಾಹುತಿ ದಾಳಿಕೋರ
    Next Article ಕೋರ್ಟ್ ಗೆ ಹಾಜರು ಪಡಿಸಲು ಕರೆತಂದ ಭೂಗತ ಪಾತಕಿಗೆ ಲಾಡ್ಜ್ ನಲ್ಲಿ ಸಲ್ಲಾಪಕ್ಕೆ ಅವಕಾಶ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • HenrySom ರಲ್ಲಿ ಯಾರೇ.. ಕೂಗಾಡಲಿ…
    • Caiu_eiSa ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.