Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಬಂದ್ ಬಿಸಿ
    ಸುದ್ದಿ

    ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಬಂದ್ ಬಿಸಿ

    vartha chakraBy vartha chakraಜುಲೈ 29, 2022Updated:ಜುಲೈ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತುಮಕೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಬಂದ್ ಕರೆ ನೀಡಲಾಗಿದೆ. ಬಂದ್ ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ತವರಲ್ಲಿ ಉತ್ತಮ ಪ್ರಕ್ರಿಯೆ ವ್ಯಕ್ತವಾಗಿದೆ. ತುಮಕೂರು ಜಿಲ್ಲೆ ತಿಪಟೂರಿನಲ್ಲಿ ಬೆಳಗಿನಿಂದಲೇ ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಲಾಗಿದೆ. ಆದರೆ ಬಂದ್ ಬಗ್ಗೆ ಸೂಕ್ತ ಮಾಹಿತಿ ಇಲ್ಲದ ಕಾರಣ ವಿದ್ಯಾರ್ಥಿಗಳು ನಗರಕ್ಕೆ ಆಗಮಿಸಿ ಮತ್ತೆ ಹಿಂದಿರುಗುವಂತಾಗಿದೆ. ಪ್ರಯಾಣಿಕರು ಕೂಡ ಸಮಸ್ಯೆ ಎದುರಿಸುವಂತಾಗಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರವೇ ಅಧಿಕಾರದಲ್ಲಿದ್ದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ವಕ್ಷೇತ್ರದಲ್ಲಿಯೇ ಬಿಜೆಪಿ ಭದ್ರಕೋಟೆಯಂತಿರುವ ಹಿಂದೂಗಳೇ ಬಂದ್ ಗೆ ಕರೆ ನೀಡಿರುವುದು ಶಿಕ್ಷಣ ಸಚಿವ ಬಿ ಸಿ ನಾಗೇಶ್‌ಗೆ ಹಿನ್ನಡೆಯೇ ಆದಂತಾಗಿದೆ. ದಕ್ಷಿಣ ಕನ್ನಡದ ಸುಳ್ಯದಲ್ಲಿ ಮಂಗಳೂರು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಹಾಗು ರಾಜ್ಯದಲ್ಲಿ ನಿರಂತರ ನಡೆಯುತ್ತಿರುವ ಹಿಂದೂಗಳ ಹತ್ಯೆ ಖಂಡಿಸಿ ಇಂದು ಬಜರಂಗದಳ ಹಾಗು ಹಿಂದೂ ಹಿತರಕ್ಷಣಾ ಸಮಿತಿ ತಿಪಟೂರು ಬಂದ್‌ಗೆ ಕರೆ ನೀಡಿದೆ.

    tumkur ತುಮಕೂರು ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಪಾಕಿಸ್ತಾನದ ಡಿಎಸ್ಪಿಯಾಗಿ ಆಯ್ಕೆಯಾದ ಮೊದಲ ಹಿಂದೂ‌ ಮಹಿಳೆ
    Next Article ನನ್ನ ಯಾವತ್ತು ಹೊಡಿತಿರೋ ಅವತ್ತು ನಿಮ್ಮ ಕೊನೆ..! – ಕಾಳಿ ಮಠದ ಸ್ವಾಮೀಜಿ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • z1sha ರಲ್ಲಿ ಬರ ಪರಿಹಾರಕ್ಕೆ ನೆರವು ಕೊಡಿ- ಕೇಂದ್ರಕ್ಕೆ ರಾಜ್ಯದ ಮೊರೆ | Drought
    • bn5oy ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • dwctl ರಲ್ಲಿ ಕೇಂದ್ರ ಕೃಷಿ ಮಂತ್ರಿಯಾಗಲಿದ್ದಾರೆ ಕುಮಾರಸ್ವಾಮಿ | HD Kumaraswamy
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe