ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತುಮಕೂರು ಗ್ರಾಮಾಂತರದಲ್ಲಿ ರಾಜಕೀಯ ಕಿಡಿ ಹೊತ್ತಿಸಿದ ಬ್ಯಾನರ್
    ಸುದ್ದಿ

    ತುಮಕೂರು ಗ್ರಾಮಾಂತರದಲ್ಲಿ ರಾಜಕೀಯ ಕಿಡಿ ಹೊತ್ತಿಸಿದ ಬ್ಯಾನರ್

    vartha chakraBy vartha chakraಜುಲೈ 26, 2022Updated:ಜುಲೈ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಬಿಜೆಪಿ ವರ್ಸಸ್ ಜೆಡಿಎಸ್ ನಡುವೆ ಬ್ಯಾನರ್ ಕಾಳಗ ಶುರುವಾಗಿದೆ. ಡಿ.ಕೊರಟಗೆರೆ ಗ್ರಾಮದಲ್ಲಿ ನಡೆದ ಗಲಾಟೆ ಕುರಿತಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಒಬ್ಬರ ನಂತರ ಒಬ್ಬರು ಪತ್ರಿಕಾಗೋಷ್ಟಿ ಆಯೋಜಿಸಿ ಆರೋಪಗಳ ಸರಮಾಲೆ ಪೋಣಿಸುತ್ತಿದ್ದಾರೆ.
    ತುಮಕೂರು ಗ್ರಾಮಾಂತರ ವಿಧಾನಸಭ ಕ್ಷೇತ್ರದಲ್ಲಿ ಬಿಜೆಪಿ ವರ್ಸಸ್ ಜೆಡಿಎಸ್ ಫೈಟ್ ಶುರುವಾಗಿದೆ. ಗೂಳೂರು ಹೋಬಳಿ ಮಸ್ಕಲ್ ಪಾಂಚಾಯ್ತಿ ವ್ಯಾಪ್ತಿಯ ಡಿ.ಕೊರಟಗೆರೆ ಗ್ರಾಮದಲ್ಲಿ ನಡೆದ ಜಾತ್ರೆ ವೇಳೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಎರಡು ಪಕ್ಷದ ಕಾರ್ಯಕರ್ತರು ಬಡಿದಾಡಿಕೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೆ ಇದೀಗ ತಪ್ಪು ಯಾರದ್ದು, ಅಂತೇಳಿ ಎರಡು ಪಕ್ಷಗಳ ಮುಖಂಡರು ಪತ್ರಿಕಾಗೋಷ್ಟಿ ಕರೆದು ದೂರುಗಳ ಸರಮಾಲೆಯನ್ನ ಪೋಣಿಸುತ್ತಿದ್ದಾರೆ. ನೆನ್ನೆಯಷ್ಟೆ ಬಿಜೆಪಿ ಕಾರ್ಯಕರ್ತರು ಪತ್ರಿಕಾಗೋಷ್ಟಿ ನಡೆಸಿದ್ದರು, ಅದಕ್ಕೆ ವಿರುದ್ದವಾಗಿ ಇಂದು ಜೆಡಿಎಸ್ ಪತ್ರಿಕಾಗೋಷ್ಟಿ ನಡೆಸಿ, ವಾಸ್ತವಾಂಶವೇನು ಎಂದು ತಿಳಿಸುವ ಪ್ರಯತ್ನ ಮಾಡಿತು.
    ಜಾತ್ರೆಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಕಿಡಿಗೇಡಿಗಳು ಗಲಾಟೆ ಮಾಡಿದ್ದಾರೆ. ಅದು ಜೆಡಿಎಸ್ ವೋಟ್ ಗಳು ಇರುವ ಊರು, ಬಿಜೆಪಿಯವರದ್ದು, ಎರಡು ಪ್ಲೆಕ್ಸ್ ಇದ್ರೆ, ಜೆಡಿಎಸ್ ಪಕ್ಷದ್ದು, ೫೦ಕ್ಕೂ ಹೆಚ್ಚು ಬ್ಯಾನರ್ಗಳಿದ್ದು, ಇದೇ ಬ್ಯಾನರ್ ವಿಚಾರಕ್ಕೆ ಗಲಾಟೆಯಾಗಿರುವುದು ಸತ್ಯ. ಆದ್ರೆ, ಸುಖಾಸುಮ್ಮನೆ ಕೋಮು ಬಣ್ಣವನ್ನ ಬಿಜೆಪಿ ಬಳಿಯುತ್ತಿದೆ. ಅಲ್ಲಿ ಎಲ್ಲರೂ ಅಣ್ಣ ತಮ್ಮಂದಿರAತೆ ಇದ್ದಾರೆ ಎಂದು ಮುಖಂಡ ಹಿರೇಹಳ್ಳಿ ಮಹೇಶ್ ತಿಳಿಸಿದ್ರು
    ಒಟ್ನಲ್ಲಿ ನೈಜತೆಯನ್ನ ಬಿಟ್ಟು ಬಿಜೆಪಿಯವರು ಬೇರೆ ಕಥೆ ಹೇಳುತ್ತಿದ್ದಾರೆ, ಇನ್ನು ನಿತಿನ್ ಎಂಬಾತ ಕ್ಷೇತ್ರದ ಮತದಾರನಲ್ಲ, ಅವನು ರೌಡಿ ಶೀಟರ್, ಅವನ ಮೇಲೆ ಹಲ್ಲೆ ಮಾಡಿದ್ರು ಅಂತಿದ್ದಾರೆ ಇದೆಲ್ಲವೂ ಶುದ್ದ ಸುಳ್ಳು ಎಂದರು. ಸತ್ಯ ಯಾವ್ದು ಸುಳ್ಳು ಯಾವ್ದು ಅನ್ನುವುದು ಪೊಲೀಸರ ತನಿಖೆಯಿಂದಷ್ಟೆ ಬೆಳಕಿಗೆ ಬರಬೇಕಿದೆ.

    Verbattle
    Verbattle
    Verbattle
    Politics ತುಮಕೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜುಲೈ 30ರವರೆಗೆ ದೇಶದ ಹಲವೆಡೆ ಭಾರೀ‌ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
    Next Article ಬಾಲಿವುಡ್ ಫ್ಲಾಪ್ ಸಿನಿಮಾಗಳನ್ನು ವಿರಾಟ್ ಕೊಹ್ಲಿ ಫಾರ್ಮ್‌ಗೆ ಹೋಲಿಸಿದ ಕಿಚ್ಚ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • RalphUnoto ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Williamdix ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.