ತುಮಕೂರು : ಹಲಸಿನ ಹಣ್ಣು ತರಲು ಹೋದ ಯುವಕ ವಿದ್ಯುತ್ ತಂತಿ ತಗುಲಿ ಪ್ರಾಣ ಬಿಟ್ಟಿದ್ದಾನೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬೊಮ್ಮತನಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ರಮೇಶ್ ಮೃತ ಯುವಕ. ಬೆಳಗ್ಗೆ ತಮ್ಮ ಜಮೀನಿನಲ್ಲಿ ಹಲಸಿನ ಹಣ್ಣು ತರಲು ಹೋಗಿದ್ದಾನೆ. ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ಗಮನಿಸದೆ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಸ್ಥಳಕ್ಕೆ ಶಾಸಕ ವೆಂಕಟರವಣಪ್ಪ ಹಾಗು ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಸರ್ಕಾರಿಂದ ಸಿಗುವ ಸೌಲಭ್ಯ ಕೊಡಿಸುವ ಭರವಸೆ ನೀಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

