ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನನ್ನ ಯಾವತ್ತು ಹೊಡಿತಿರೋ ಅವತ್ತು ನಿಮ್ಮ ಕೊನೆ..! – ಕಾಳಿ ಮಠದ ಸ್ವಾಮೀಜಿ
    ಸುದ್ದಿ

    ನನ್ನ ಯಾವತ್ತು ಹೊಡಿತಿರೋ ಅವತ್ತು ನಿಮ್ಮ ಕೊನೆ..! – ಕಾಳಿ ಮಠದ ಸ್ವಾಮೀಜಿ

    vartha chakraBy vartha chakraಜುಲೈ 29, 2022Updated:ಜುಲೈ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕುರು: ಬಿಜೆಪಿ ಹಾಗು ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ಕಿಚ್ಚು ತಣ್ಣಾಗಾಗ್ತಾ ಇಲ್ಲ. ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳ ಹೋರಾಟ ಮುಂದುವರಿದೆ. ಕಲ್ಪತರುನಾಡಿನಲ್ಲಿ ಪ್ರವೀಣ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
    ಹಿಂದೂ ಕಾರ್ಯಕರ್ತರ ನಿರಂತರ ಹತ್ಯೆ ಹಿಂದೂಗಳನ್ನ ಕೆರಳಿಸುವಂತೆ ಮಾಡಿದೆ. ಇದನ್ನ ಖಂಡಿಸಿ ತುಮಕೂರಿನ ಟೌನ್‌ಹಾಲ್ ವೃತ್ತದಲ್ಲಿ ಮಾನವ ಸರಪಳಿ ಮೂಲಕ ಬಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಳಿ ಮಠದ ಶ್ರೀ ರಿಷಿಕುಮಾರಸ್ವಾಮಿಜಿ ಹಿಂದೂ ಭಯೋತ್ಪಾದಕ ಭಾವಚಿತ್ರಗಳನ್ನು ಹರಿದು ಹಾಕಿದರು. ಕಾಲಿನಲ್ಲಿ ತುಳಿದರು. ಇಷ್ಟೇ ಅಲ್ಲದೆ ಬೆಂಕಿ ಇಟ್ಟು ತಮ್ಮ ಸಿಟ್ಟು ಹೊರ ಹಾಕಿದರು. ಬಿಜೆಪಿ ಕಾರ್ಯಕರ್ತರೇ ಹೆಚ್ಚು ಹತ್ಯೆಯಾಗುತಿದ್ದಾರೆ. ನಿಮಗೆ ಧಮ್ ಇದ್ರೆ ನನ್ನ ಹೊಡಿರೋ.. ನನ್ನ ಯಾವತ್ತು ಹೊಡಿತಿರೋ ಅವತ್ತು ನಿಮ್ಮ ಕೊನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.
    ಟೌನ್‌ಹಾಲ್ ವೃತ್ತದಲ್ಲಿ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಲಾಯಿತು. ಇದರಿಂದ ವಾಹನ ಸವಾರರಿಗೆ ಟ್ರಾಫಿಕ್ ಕಿರಿಕಿರಿ ಎದುರಾಗಿತ್ತು. ಟೌನ್ ಹಾಲ್ ಬಳಿಕ ಡಿಸಿ ಕಚೇರಿಗೆ ತೆರಳಿದ ಪ್ರತಿಭಟನಾ ಕಾರರು ಡಿಸಿ ಕಚೇರಿ ಆವರಣದಲ್ಲಿ ಕೆಲ ಸಮಯ ಮೌನ ಪ್ರತಿಭಟನೆ ನಡೆಸಿದರು. ಬಳಿಕ ಡಿಸಿ ಕಚೇರಿಗೆ ತೆರಳಿ ಡಿಸಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಜರಂಗ ದಳ ಮಂಜು ಭಾರ್ಗವ್ ಮಾತನಾಡಿ, ಆರೋಪಿಗಳನ್ನು ಗಲ್ಲಿಗೇರಿಸುವಂತೆ ಬಜರಂಗ ದಳ ಸಂಚಾಲಕ ಮಂಜು ಭಾರ್ಗವ ಆಗ್ರಹಿಸಿದರು.
    ಬಜರಂಗ ದಳ ಹಾಗು ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ ಹಿನ್ನಲೆ ನೂರಾರು ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ತುಮಕೂರು ನಗರ ಅಲ್ಲದೆ ಇಡೀ ಜಿಲ್ಲೆಯಾದ್ಯಂತ ಹಿಂದೂ ಕಾರ್ಯಕರ್ತರು ತಾಲೂಕು ಕಚೇರಿಗಳ ಮುಂದೆ ಪ್ರತಿಭಟಿಸಿ ಮನವಿ ಸಲ್ಲಿಸಿ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಒತ್ತಾಯಿಸಿದ್ದಾರೆ.

    Verbattle
    Verbattle
    Verbattle
    kali swamiji tumkur ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಬಂದ್ ಬಿಸಿ
    Next Article ಮುಸ್ಲಿಂ ಸಂಘಟನೆಗಳು ಬ್ಯಾನ್ ಆಗಬೇಕು: ಬೆಲ್ಲದ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.