ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಂಡೆತ್ತಿ ಬಂದ ಜವರಾಯ
    ಸುದ್ದಿ

    ದಂಡೆತ್ತಿ ಬಂದ ಜವರಾಯ

    vartha chakraBy vartha chakraಆಗಷ್ಟ್ 25, 2022Updated:ಆಗಷ್ಟ್ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ತುಮಕೂರಿನಲ್ಲಿ ಬೆಂಬೆಳಗ್ಗೆ ಭೀಕರ ಅಪಘಾತ ನಡೆದಿದೆ. ಜವರಾಯನ ಅಟ್ಟಹಾಸಕ್ಕೆ ಇಬ್ಬರು ಮಕ್ಕಳು ಸೇರಿ 9 ಮಂದಿ ಸ್ಥಳಲ್ಲೇ ಪ್ರಾಣ ಬಿಟ್ಟಿದ್ದಾರೆ. 12ಮಂದಿ ಗಾಯಗೊಂಡಿದ್ದಾರೆ. ತುಮಕೂರಿನ ಶಿರಾ ತಾಲೂಕಿನ ಕಳ್ಳಂಬೆಳ್ಳದ ಬಾಲೇನಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ. ಮುಂದಿನ ವಾಹನ ಹಿಂದಿಕ್ಕಲು ಹೋದಾಗ ಹಿಂದಿನಿಂದ ಬಂದ ಲಾರಿ ಕ್ರೂಷರ್ ಗೆ ಡಿಕ್ಕಿಯಾಗಿದೆ. ಶಿರಾ ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ‌ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತರು ಬೆಂಗಳೂರಿನಿಂದ – ರಾಯಚೂರಿ ತೆರಳುತ್ತಿದ್ದ ಟೆಂಪೋ ಟ್ರ್ಯಾಕ್ಸ್ ನಲ್ಲಿ ಇದ್ದವರು. ಬೆಳಗಿನ ಜಾವ ಸರಿಸುಮಾರು 4 .30 ಗಂಟೆಯಲ್ಲಿ ನಡೆದಿರುವ ದುರಂತ ಎನ್ನಲಾಗಿದೆ.
    ಮೃತರು ರಾಯಚೂರಿನ ಸಿಂಧೂರಿನ ಮೂಲದವರು, ಮೃತರನ್ನು ಕಷ್ಣಪ್ಪ, ಸುಜಾತ, ವಿನೋದ ನಾಲ್ಕು ವರ್ಷದ ಎರಡು ಹೆಣ್ಣು ಮಕ್ಕಳು ಸ್ಥಳದಲ್ಲೇ‌ ಸಾವಿಗೀಡಾಗಿದ್ದಾರೆ ಇನ್ನೂ ಗಾಯಗೊಂಡವರನ್ನು ದುರ್ಗಮ್ಮ, ಬಾಲಾಜಿ, ಉಮೇಶ್, ಯಲ್ಲಮ್ಮ, ಅನಿಲ್, ದೇವರಾಜ್, ಮೌನಿಕ, ನಾಗಮ್ಮ, ನಾಗಪ್ಪ, ವಸಂತ, ವೈಶಾಲಿ, ಲಿಲಿತ ಎಂದು ಗುರುತಿಸಲಾಗಿದೆ. ಗಾಯಗೊಂಡವರಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ತುಮಕೂರು ಎಸ್ಪಿ ರಾಹುಲ್ ಕುಮಾರ್ ಶಹಪೂರ್ ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ರೂಷರ್ ನಲ್ಲಿದ್ದವರು ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ ಬೆಂಗಳೂರಿನಿಂದ ರಾಯಚೂರಿಗೆ ತೆರಳುತ್ತಿದ್ದರು.

    Verbattle
    Verbattle
    Verbattle
    accident tumkur ಅಪಘಾತ ಡಿಕ್ಕಿ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಕಮೀಷನ್ ಗೂ ಪ್ರಮೋಷನ್ ಕೊಟ್ಟ ಸರ್ಕಾರ…!
    Next Article ಬಾಯಿ ಬಿಟ್ಟರೆ ನಾಲಿಗೆ ಕತ್ತರಿಸುತ್ತೇವೆ…!!
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Keithvob ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • RayfordRub ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • Keithvob ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.