ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೀರ ಸಾವರ್ಕರ್ ಫೋಟೋ ಹರಿದು ಹಾಕಿ ದುಷ್ಕೃತ್ಯ ಮೆರೆದ ಕಿಡಿಗೇಡಿಗಳು
    ಸುದ್ದಿ

    ವೀರ ಸಾವರ್ಕರ್ ಫೋಟೋ ಹರಿದು ಹಾಕಿ ದುಷ್ಕೃತ್ಯ ಮೆರೆದ ಕಿಡಿಗೇಡಿಗಳು

    vartha chakraBy vartha chakraಆಗಷ್ಟ್ 16, 2022Updated:ಆಗಷ್ಟ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು: ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರುವ ಫ್ಲಕ್ಸ್’ನಲ್ಲಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿರು ಘಟನೆ ತುಮಕೂರು ನಗರದಲ್ಲಿ ನಡೆದಿದೆ. ನಗರದ ಎಂಪ್ರೆಸ್ ಕಾಲೇಜು ಮುಂಭಾಗ ನಗರ ಶಾಸಕ ಜ್ಯೋತಿಗಣೇಶ್ ರವರು ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುವ ಫ್ಲೆಕ್ಸ್ ಅಳವಡಿಸಿದ್ದು, ಕಿಡಿಗೇಡಿಗಳು ಸಾವರ್ಕರ್ ರವರ ಭಾವಚಿತ್ರವಿರುವ ಫ್ಲೆಕ್ಸನ್ನು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳು ಶಿವಮೊಗ್ಗದಲ್ಲಿ ನಡೆದ ಘಟನೆಯಿಂದ ಪ್ರೇರಿತಗೊಂಡು ಶಾಂತಿ ಸುವ್ಯವಸ್ಥೆಯಿಂದಿರುವ ತುಮಕೂರು ನಗರದಲ್ಲಿ  ವೀರ ಸಾವರ್ಕರ್​​ ಫೋಟೋ ಹರಿದು ಹಾಕಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಮೂರು ದಿನಗಳ ಹಿಂದೆ ಫ್ಲೆಕ್ಸ್​ ಹಾಕಲಾಗಿದ್ದು, ಅಂದಿನಿಂದ ಎಲ್ಲ ಫ್ಲೆಕ್ಸ್’ಗಳು ಸುಸ್ಥಿತಿಯಲ್ಲಿದ್ದವು. ಆದರೆ ಸ್ವಾತಂತ್ರ್ಯ ದಿನೋತ್ಸವದ  ರಾತ್ರಿ ಕಿಡಿಗೇಡಿಗಳು ವೀರ ಸಾರ್ವಕರ್ ಭಾವಚಿತ್ರ ಇರುವ ಫ್ಲೆಕ್ಸ್​ ಅನ್ನು ಮಾತ್ರ ಹರಿದು ಹಾಕಿದ್ದಾರೆ. ಈ ಕುರಿತು ಹಿಂದೂಪರ ಸಂಘಟನೆಗಳ ಮುಖಂಡರು ಹಾಗು ನಾಗರೀಕರು ತೀವ್ರ ಬೇಸರ ವ್ಯಕ್ತಪಡಿದ್ದಾರೆ. ತುಮಕೂರು ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Verbattle
    Verbattle
    Verbattle
    tumkur ಕಾಲೇಜು ತುಮಕೂರು ವೀರ ಸಾವರ್ಕರ್
    Share. Facebook Twitter Pinterest LinkedIn Tumblr Email WhatsApp
    Previous Articleಚಿತ್ರರಂಗಕ್ಕೆ ಆಘಾತ: ಯುವ ಸಿನಿಮಾ ವಿಮರ್ಶಕ ಕೌಶಿಕ್ ನಿಧನ
    Next Article ಆಕ್ಷನ್ ಮೂಡ್ ನ ವಾಮನ ಟೀಸರ್ ಔಟ್
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • prodvijenie saitov v moskve_qbPr ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • RichardGinge ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.