Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕವರ್ ಸಹಿತ ಚಾಕಲೇಟ್ ನುಂಗಿ ಬಾಲಕಿ ಸಾವು
    ಸುದ್ದಿ

    ಕವರ್ ಸಹಿತ ಚಾಕಲೇಟ್ ನುಂಗಿ ಬಾಲಕಿ ಸಾವು

    vartha chakraBy vartha chakraಜುಲೈ 20, 2022Updated:ಜುಲೈ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಉಡುಪಿ_ಕವರ್ ಸಹಿತ ಚಾಕಲೇಟ್‌ ನುಂಗಿ 7ವರ್ಷದ ಬಾಲಕಿಯೋರ್ವಳು ದಾರುಣವಾಗಿ ಮೃತಪಟ್ಟ ಘಟನೆ ಬೈಂದೂರು ತಾಲೂಕು ಬಿಜೂರು ಗ್ರಾ.ಪಂ. ವ್ಯಾಪ್ತಿಯ ಬವಳಾಡಿಯಲ್ಲಿ ಬುಧವಾರ ನಡೆದಿದೆ.

    ಬವಳಾಡಿ ಗ್ರಾಮದ ನಿವಾಸಿ ಸಮನ್ವಿ (7) ಮೃತಪಟ್ಟ ಬಾಲಕಿ. ಸಮನ್ವಿ ತಾಲೂಕಿನ ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದಳು. ಇಂದು ಮುಂಜಾನೆ ಶಾಲೆಗೆ ಹೊರಡುವಾಗ ಹಠ ಹಿಡಿದಿದ್ದರಿಂದ ಸಮಧಾನಪಡಿಸಲು ಅಮ್ಮ ಚಾಕಲೇಟ್‌ ನೀಡಿದ್ದಾರೆ.

    ಈ ವೇಳೆ ಶಾಲಾ ವಾಹನ ಬಂದಿದ್ದು, ಸಮನ್ವಿ ಕವರ್‌ ಸಹಿತ ಚಾಕಲೇಟ್‌ ನುಂಗಿದ್ದಾಳೆ. ಬಳಿಕ ಚಾಕಲೇಟ್ ಗಂಟಲಲ್ಲಿ ಸಿಲುಕಿ ಸಮನ್ವಿ ಅಸ್ವಸ್ಥಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

    udupi viral ಉಡುಪಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleವಿಕ್ರಾಂತ್‌ ರೋಣನಿಗೆ ಸಲ್ಮಾನ್‌ ಸಾಥ್
    Next Article ನಟ ಪವನ್ ಕಲ್ಯಾಣ್ ಅಸ್ವಸ್ಥ: ‘ಜನವಾಣಿ‌’ ಮುಂದೂಡಿಕೆ
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe ರಲ್ಲಿ ಧೂಮಪಾನ ಕಾಯಿದೆ ಉಲ್ಲಂಘನೆ 1051 ಹೋಟೆಲ್, ಪಬ್ ಗಳ ಮೇಲೆ‌ ಸಿಸಿಬಿ ದಾಳಿ | CCB
    • mgv91 ರಲ್ಲಿ ಕೋಮು ಗಲಭೆಗೆ Siddaramaiah ಪ್ರಚೋದನೆ?
    • karkasnyy_dom_vjkl ರಲ್ಲಿ ಮಂತ್ರಿ ರಾಜಣ್ಣ ಯಾಕೆ ಹೀಗಾಡುತ್ತಿದ್ದಾರೆ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe