Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮರವಂತೆಯ ಕಡಲ ತೀರಕ್ಕೆ ಸಿಎಂ ಬೊಮ್ಮಾಯಿ ಭೇಟಿ : ಕಡಲ್ಕೊರೆತ ಪ್ರದೇಶದ ಅವಲೋಕನ..!
    ಸುದ್ದಿ

    ಮರವಂತೆಯ ಕಡಲ ತೀರಕ್ಕೆ ಸಿಎಂ ಬೊಮ್ಮಾಯಿ ಭೇಟಿ : ಕಡಲ್ಕೊರೆತ ಪ್ರದೇಶದ ಅವಲೋಕನ..!

    vartha chakraBy vartha chakraಜುಲೈ 13, 2022Updated:ಜುಲೈ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಉಡುಪಿ: ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಇಂದು ಉಡುಪಿ ಜಿಲ್ಲೆಯ ಸುತ್ತಮುತ್ತಲ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆ ಮರವಂತೆ ಕಡಲು ತೀರಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ಕಡಲ್ಕೊರೆತ ಪ್ರದೇಶದ ಅವಲೋಕನ ಮಾಡಿದರು.

    ತೀವ್ರ ಕಡಲ್ಕೊರೆತದಿಂದ ಮರವಂತೆಯ ಜನತೆ ಕಂಗೆಟ್ಟಿದ್ದು, ಶಾಶ್ವತ ಕಾಮಗಾರಿ ಗೆ ಸ್ಥಳೀಯರು ಆಗ್ರಹಿಸಿದ್ದಾರೆ. ಗ್ರಾಮಸ್ಥರ ಜೊತೆ ಮಾತುಕತೆ ನಡೆಸಿರುವ ಸಿಎಂ ಬೊಮ್ಮಾಯಿ ಜನರ ಕಷ್ಟವನ್ನು ಆಲಿಸಿ, ತಾತ್ಕಾಲಿಕ ಕಾಮಗಾರಿಗೆ ತಕ್ಷಣ ಕ್ರಮ ಕೈಗೊಂಡು, ಬಳಿಕ ಶಾಶ್ವತ ಕಾಮಗಾರಿಗೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.
    ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸ್ಥಳೀಯ ಶಾಸಕ ಸುಕುಮಾರ್ ಶೆಟ್ಟಿ, ಸಚಿವರಾದ ಆರ್. ಅಶೋಕ್, ಕೋಟ ಶ್ರೀನಿವಾಸ ಪೂಜಾರಿ, ಅಂಗಾರ ಸಾಥ್ ನೀಡಿದ್ದಾರೆ.

    Politics
    Share. Facebook Twitter Pinterest LinkedIn Tumblr Email WhatsApp
    Previous Articleದೇವನೂರು ಮಹಾದೇವ ಅವರದ್ದು ಕೃತಿಯಲ್ಲ.. ವಿಕೃತಿ…!
    Next Article ಬೈಕ್ ಗೆ ಅಡ್ಡ ಬಂದ ಹಸು:ಅಪಘಾತದಲ್ಲಿ ಗಾಯಗೊಂಡವರಿಗೆ ಮಾಜಿ ಶಾಸಕರಿಂದ ಉಪಚಾರ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 83v8x ರಲ್ಲಿ ಕೊಡಗು ವಿಶ್ವವಿದ್ಯಾಲಯ ಪರ ನಿಂತ ಮಂತರ್ ಗೌಡ
    • 8xmgm ರಲ್ಲಿ PGಯಲ್ಲಿರುವ ಮಹಿಳೆಯರೇ ಹುಷಾರ್!
    • duo4p ರಲ್ಲಿ ಜೈಲಿನಲ್ಲಿದ್ದ ಮಗನ ನೋಡಲು ಬಂದ ತಂದೆಗೆ ಆಗಿದ್ದೇನು.?
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe