ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಡಿಮೆಯಾದ ಮಳೆ ಅಬ್ಬರ ನೆರೆ ಇಳಿಮುಖ, ಭತ್ತದ ಬೆಳೆ ದೇವರೆಗತಿ
    ಸುದ್ದಿ

    ಕಡಿಮೆಯಾದ ಮಳೆ ಅಬ್ಬರ ನೆರೆ ಇಳಿಮುಖ, ಭತ್ತದ ಬೆಳೆ ದೇವರೆಗತಿ

    vartha chakraBy vartha chakraಜುಲೈ 8, 2022Updated:ಜುಲೈ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಡುಪಿ: ಕಳೆದ ಎರಡು ಮೂರು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಮುಳುಗಡೆ ಸ್ಥಿತಿಗೆ ತಲುಪಿದ ಕೋಟ ಸಮೀಪದ ಬನ್ನಾಡಿ, ಉಪ್ಲಾಡಿ, ಬೆಟ್ಲಕ್ಕಿಯಲ್ಲಿ ನೆರೆ ಇಳಿಮುಖವಾಗಿದೆ. ನಿನ್ನೆ ರಾತ್ರಿಯಿಂದ ಮಳೆ ಇಳಿಮುಖವಾದ ಹಿನ್ನಲೆಯಲ್ಲಿ ನೆರೆ ನೀರು ಹರಿದು ಕಡಲು ಸೇರಿ ನೆರೆ ಇಳಿದೆ. ಆದರೂ ಮಧ್ಯಾಹ್ನ ನಂತರ ಹವಾಮಾನ ಇಲಾಖೆ ಲೆಕ್ಕಾಚಾರದಂತೆ‌ ಮಳೆ ಬಂದರೆ ಮತ್ತೆ ಈ ಭಾಗದಲ್ಲಿ ನೆರೆ ಹಾವಳಿ ಖಂಡಿತ.
    ಇಂದು ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಿಸಿರುವ ಹವಾಮಾನ ಇಲಾಖೆ 240 ಮಿಮಿ ಮಳೆಯ ಸಂಭಾವ್ಯತೆಯನ್ನು ತಿಳಿಸಿತ್ತು. ಆದರೆ ಬ್ರಹ್ಮಾವರ ತಾಲೂಕಿನಲ್ಲಿ ಮಳೆರಾಯ ಮುಂಜಾನೆಯಿಂದಲೇ ಕೊಂಚ ಬ್ರೇಕ್ ನೀಡದ ಪರಿಣಾಮ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ಸಹಕಾರಿಯಾಗಿದೆ. ಇದಲ್ಲದೇ ಭಾರಿ ಗಾಳಿ ಮಳೆ ನಿರೀಕ್ಷೆ ಯಿರುವ ಹಿನ್ನಲೆಯಲ್ಲಿ ಇಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
    ಸದ್ಯ ಕೋಟ ಭಾಗದಲ್ಲಿ ನೆರೆ ಏನೋ ಇಳಿಮುಖವಾಗುತ್ತಿದೆ. ಆದರೆ ನಾಟಿ ಮಾಡಿದ ಭತ್ತದ ಪೈರು, ನಾಟಿ ಮಾಡಲು ಸಿದ್ಧಪಡಿಸಿದ ಭತ್ತದ ನೇಜಿ ಗಿಡಗಳು ನೀರಿನಲ್ಲಿ ಕೊಳೆಯಲಾರಂಭಿಸಿದೆ. ಇನ್ನೂ ಎರಡು ಮೂರು ದಿನಗಳ ಕಾಲ ಇದೇ ರೀತಿ ನೀರು ನಿಂತಲ್ಲಿ ಈ ಭಾಗದ ಭತ್ತ ಬೆಳೆ ದೇವರೆ ಗತಿ ಎನ್ನುವಂತಾಗಿದೆ. ಇಲ್ಲಿ ರೈತರು ಭತ್ತದ ಬೆಳೆಯ ಇಳುವರಿಯ ಆಸೆ ಕೈ ಬಿಟ್ಟಿದ್ದು ಸರಕಾರ ಸೆರೆ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

    Verbattle
    Verbattle
    Verbattle
    farmers hogenakkal water falls water level rain udupi
    Share. Facebook Twitter Pinterest LinkedIn Tumblr Email WhatsApp
    Previous Articleಮುಂದಿನ ಐದು ವರ್ಷಗಳಲ್ಲಿ ಪೆಟ್ರೋಲ್ ನಿಷೇಧ: ಮಂತ್ರಿ ನಿತಿನ್ ಗಡ್ಕರಿ
    Next Article ಥಿಯೇಟರನಲ್ಲಿ ಬಿಡುಗಡೆಯಾದ ಬಾಲಿವುಡ್ ಸಿನೆಮಾಗಳು OTTಗೆ ಬಂದ ಮೇಲೆ ನೋಡ್ತೀವಿ ಎನ್ನುವವರಿಗೆ ಕಾದಿದೆ ನಿರಾಶೆ!!
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasHow ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • ThomasHow ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Josephfoulp ರಲ್ಲಿ Crypto ವಂಚಕ Arrest.
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.