ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋಟದ ಹಿರಿಯ ಪವರ್ ಲಿಫ್ಟರ್ ಜಿವಿ ಅಶೋಕ್ ಅವರಿಗೆ 4 ಚಿನ್ನ
    ಸುದ್ದಿ

    ಕೋಟದ ಹಿರಿಯ ಪವರ್ ಲಿಫ್ಟರ್ ಜಿವಿ ಅಶೋಕ್ ಅವರಿಗೆ 4 ಚಿನ್ನ

    vartha chakraBy vartha chakraಜುಲೈ 14, 2022Updated:ಜುಲೈ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಡುಪಿ : ರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ ನ 60 ವರ್ಷ ಮೇಲ್ಪಟ್ಟ ಹಿರಿಯರ ವಿಭಾಗದಲ್ಲಿ ಕೋಟದ ಅಶೋಕ್ ಜಿವಿ 4 ಚಿನ್ನದ ಪದಕ ಗಳಿಸುವ ಮೂಲಕ ಕರ್ನಾಟಕದ ಕೀರ್ತಿ ಪತಾಕೆ ಏರಿಸಿದ್ದಾರೆ. ಹೈದರಾಬಾದ್ ನ ವಿಜಯ ಭಾಸ್ಕರ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಎಂ 3 ಹಿರಿಯರ 74 ಕೆಜಿ ವಿಭಾಗದಲ್ಲಿ ಅಶೋಕ್ ಜಿವಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಇದೇ ಕೂಟದಲ್ಲಿ ಇವರ ಸಮಗ್ರ ಸಾಧನೆಗೆ ಎಂ 3 ವಿಭಾಗದ ಬೆಸ್ಟ್ ಲಿಫ್ಟರ್ ಗೌರವವನ್ನು ಪಡೆದಿದ್ದಾರೆ. ನಿವೃತ್ತ ಬ್ಯಾಂಕ್ ಉದ್ಯೋಗಿಯಾಗಿರುವ ಅಶೋಕ ಜಿವಿ ಈಗಾಗಲೆ ಹಲವಾರು ರಾಷ್ಟೀಯ ಅಂತರಾಷ್ಟ್ರೀಯ ಮಟ್ಟದ ಹಿರಿಯ ಪವರ್ ಲಿಫ್ಟಿಂಗ್ ನಲ್ಲೂ ಸಾಧನೆ ಮೆರೆದಿರುವ ಸಸ್ಯಹಾರಿ ಲಿಫ್ಟರ್ ಆಗಿದ್ದಾರೆ. ತಮ್ಮ ಗರಡಿಯಲ್ಲಿ ಹಲವಾರು ಶಿಷ್ಯರಿಗೂ ತರಬೇತಿ ನೀಡಿರುವ ಅಶೋಕ್ ಜಿವಿ, ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ನಟಿ ನೀತಾ ಅಶೋಕ್ ಅವರ ತಂದೆ ಹಾಗು ಕಡಲ ತಡಿಯ ಭಾರ್ಗವ ಡಾ.ಕೋಟ ಶಿವರಾಮ ಕಾರಂತರ ಹತ್ತಿರದ ಸಂಬಂಧಿ.

    Verbattle
    Verbattle
    Verbattle
    News Sports ಉಡುಪಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಪಕ್ಷ ವಿನಾಶದತ್ತ..!!
    Next Article ಜಾನ್ವಿ ಕಪೂರ್​​ ಅಭಿನಯದ ‘Good Luck Jerry’ ಟ್ರೈಲರ್ ಬಿಡುಗಡೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyrek ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • Robertram ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Thomaszox ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.