ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿರೂರು ಟೋಲ್ ಗೇಟ್ ಬಳಿ ಆಂಬ್ಯುಲೆನ್ಸ್​ ಅಪಘಾತ ಪ್ರಕರಣ: ಚಾಲಕ ಪೊಲೀಸರ ವಶಕ್ಕೆ
    ಸುದ್ದಿ

    ಶಿರೂರು ಟೋಲ್ ಗೇಟ್ ಬಳಿ ಆಂಬ್ಯುಲೆನ್ಸ್​ ಅಪಘಾತ ಪ್ರಕರಣ: ಚಾಲಕ ಪೊಲೀಸರ ವಶಕ್ಕೆ

    vartha chakraBy vartha chakraಜುಲೈ 21, 2022Updated:ಜುಲೈ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಡುಪಿ: ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ​ ಬಳಿ ಸಂಭವಿಸಿದ ಆಂಬ್ಯುಲೆನ್ಸ್​ ಅಪಘಾತ ಪ್ರಕರಣ ಸಂಬಂಧ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಆಂಬ್ಯುಲೆನ್ಸ್​ ಅಪಘಾತದ ವೇಳೆ ಚಾಲಕ ರೋಶನ್​ ಮದ್ಯ ಸೇವನೆ ಮಾಡಿರುವ ಆರೋಪ ಕೇಳಿಬಂದಿದ್ದು, ಇನ್ನೊಂದೆಡೆ ಟೋಲ್ ಗೇಟ್ ಬಳಿಯಲ್ಲಿಯೇ ಅಡ್ಡಲಾಗಿ ದನವೊಂದು ಮಲಗಿದ್ದಿದ್ದು, ಟೋಲ್ ಗೇಟ್ ಗೇಟ್ ತೆಗೆಯುವ ಅವಸರದಲ್ಲಿದ್ದ ಸಿಬ್ಬಂಧಿಯನ್ನೂ ಕಾಪಾಡಬೇಕಾದ ಪರಿಸ್ಥಿತಿ ಒದಗಿ ಬಂದಿದ್ದರಿಂದ ಹಿಂದಿನ ಬ್ರೇಕ್ ಒತ್ತಿರುವುದಾಗಿ ಡ್ರೈವರ್ ಹೇಳಿಕೆ ನೀಡಿದ್ದಾನೆ. ಸದ್ಯ ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಚಾಲಕನ ರಕ್ತದ ಮಾದರಿಯನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಿದ್ದಾರೆ.
    ನಿನ್ನೆ ಸಂಜೆ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್​ ಚಾಲಕನ ಅಜಾಗರೂಕತೆಯಿಂದ ಶಿರೂರು ಟೋಲ್ ಕಂಬಕ್ಕೆ ಡಿಕ್ಕಿಯಾಗಿತ್ತು. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು.
    ಘಟನಾ ಸಂಬಂಧ ಬೈಂದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    ಅಪಘಾತ ಉಡುಪಿ ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಖಾವಂದರು
    Next Article ವಿದ್ಯಾರ್ಥಿಗಳ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ವಿಡಿಯೋ ಲೀಕ್ ಆಗಿದ್ದು ಹೇಗೆ?
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • AnthonySmoon ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • WilliamSkity ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.