ದಿವಂಗತ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ‘ಅನ್ ಲಾಕ್ ರಾಘವ’ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿ, ಫರ್ಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ ಮಯೂರ ಪಿಕ್ಚರ್ಸ್’ ಹಾಗು ಸತ್ಯ ಪ್ರಕಾಶ್ ಜೊತೆಗೂಡಿ ನಿರ್ಮಾಣ ಮಾಡಲಿರುವ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ ದೀಪಕ್ ಮಧುವನಹಳ್ಳಿ ಅವರ ಚಿತ್ರಕ್ಕೆ ಡಿ.ಸತ್ಯ ಪ್ರಕಾಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ನಿರ್ಮಾಣದ ಜವಾಬ್ದಾರಿಯನ್ನು ವಹಿಸಲಿದ್ದಾರೆ. ರೆಚೆಲ್ ಡೇವಿಡ್ ನಾಯಕಿಯಾಗಿ, ಮಿಲಿಂದ್ ನಾಯಕನಾಗಿರೋ ಸಿನಿಮಾಗೆ ಅನೂಪ್ ಸೀಳಿನ್ ಮ್ಯೂಸಿಕ್ ಕೊಟ್ಟಿದ್ದಾರೆ.
Previous Articleರೈಲಿಗೆ ಸಿಲುಕಿದ ತುಮಕೂರಿನ ಶೇಷಾದ್ರಿಪುರಂ ಕಾಲೇಜಿನ ವಿದ್ಯಾರ್ಥಿ
Next Article ಮೈಸೂರಲ್ಲಿ ಏರ್ ಪೋರ್ಟ್ ಕ್ರೆಡಿಟ್ ವಾರ್…!