ವಿಜಯಪುರ,ಜು.4-ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಇಂಡಿ ತಾಲೂಕಿನ ಶಿರನಾಳ ಗ್ರಾಮದ ತೋಟದ ವಸ್ತಿಯಲ್ಲಿ ನಡೆದಿದೆ. ಶಿರನಾಳ ಗ್ರಾಮದ ತೋಟದ ವಸ್ತಿಯ ಶ್ರೀದೇವಿ ಸಂತೋಷ್ ಬಿರಾದಾರ (31) ಅವರು ಮಕ್ಕಳಾದ ಶ್ರೀಶೈಲ ಬಿರಾದಾರ (7) ಮತ್ತು ಮಹೇಶ ಬಿರಾದಾರ (5) ಅವರನ್ನು ಬಾವಿಗೆ ತಳ್ಳಿ ತಾನೂ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಹಿಳೆಯ ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಂತಹ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಝಳಕಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

