Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಕ್ರಾಂತ್ ರೋಣ ಮೊದಲ ದಿನದ ಕಲೆಕ್ಷನ್ ಎಷ್ಟು?
    ಸುದ್ದಿ

    ವಿಕ್ರಾಂತ್ ರೋಣ ಮೊದಲ ದಿನದ ಕಲೆಕ್ಷನ್ ಎಷ್ಟು?

    vartha chakraBy vartha chakraಜುಲೈ 29, 2022Updated:ಜುಲೈ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಗೆ ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಹಲವು ವಿಶೇಷತೆಗಳೊಂದಿಗೆ ಮೂಡಿಬಂದ ‘ವಿಕ್ರಾಂತ್​ ರೋಣ’ ಸಿನಿಮಾವನ್ನು ನೋಡಲು ಸುದೀಪ್​ ಅಭಿಮಾನಿಗಳು ಅನೇಕ ತಿಂಗಳಿಂದ ಕಾದಿದ್ದರು. ಟಿಕೆಟ್​ ಬುಕಿಂಗ್​ ಓಪನ್​ ಆಗುತ್ತಿದ್ದಂತೆಯೇ ಸಿನಿಪ್ರಿಯರು ಮುಗಿಬಿದ್ದ ಕಾರಣ ಮೊದಲ ದಿನದ ಬಹುತೇಕ ಟಿಕೆಟ್​ಗಳು ಸೋಲ್ಡ್​ ಔಟ್​ ಆದವು. ಇದರ ಪರಿಣಾಮವಾಗಿ ಗುರುವಾರ ಅತ್ಯುತ್ತಮ ಕಲೆಕ್ಷನ್ ಆಗಿದೆ. ಬಾಕ್ಸ್​ ಆಫೀಸ್​ ಟ್ರೇಡ್​ ವಿಶ್ಲೇಷಕರು ‘ವಿಕ್ರಾಂತ್​ ರೋಣ’ ಸಿನಿಮಾದ ಕಲೆಕ್ಷನ್​ ಕುರಿತು ಹೇಳಿದ್ದು. ಕರ್ನಾಟಕದಿಂದ ಸುಮಾರು 16 ಕೋಟಿ ರೂಪಾಯಿ , ಆಂಧ್ರ, ತೆಲಂಗಾಣ, ತಮಿಳುನಾಡು ಹಾಗು ಹಿಂದಿ ಭಾಷಿಕ ರಾಜ್ಯಗಳ ಕಲೆಕ್ಷನ್​ ಕೂಡ ಸೇರಿಸಿದರೆ ಒಟ್ಟು 20ರಿಂದ 22 ಕೋಟಿ ರೂಪಾಯಿ ಆದಾಯ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಚಿತ್ರತಂಡದ ಕಡೆಯಿಂದಲೇ ಪಕ್ಕಾ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

    cinema Entertainment ಕಲೆ ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleಅರಗ ಜ್ಞಾನೇಂದ್ರನನ್ನು ಕಿತ್ತು ಹಾಕಿ…!
    Next Article ಇಂದಿನಿಂದ ವೂಟ್ ನಲ್ಲಿ ಚಾರ್ಲಿ ನೋಡಿ!
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethSOYNC ರಲ್ಲಿ ಸರಕು ಸಾಗಣಿಕೆ ದಾಖಲೆ ಇರಲೇಬೇಕು
    • 3seeq ರಲ್ಲಿ ಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi
    • b2cnz ರಲ್ಲಿ ಬ್ರಾಂಡ್ ಬೆಂಗಳೂರಿನ ಮೂಲಕ ಸಿಲಿಕಾನ್ ಸಿಟಿಗೆ ಹೊಸ ರೂಪ | Brand Bengaluru
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe