ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಕ್ರಾಂತ್ ರೋಣ ಮೆಚ್ಚಿದ ರಾಜಮೌಳಿ
    ಸುದ್ದಿ

    ವಿಕ್ರಾಂತ್ ರೋಣ ಮೆಚ್ಚಿದ ರಾಜಮೌಳಿ

    vartha chakraBy vartha chakraಆಗಷ್ಟ್ 1, 2022Updated:ಆಗಷ್ಟ್ 1, 20221 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜಮೌಳಿ ಮತ್ತು ಕಿಚ್ಚ ಸುದೀಪ್​ ನಡುವೆ ಅನೇಕ ವರ್ಷಗಳಿಂದ ಸ್ನೇಹ ಇದೆ. ‘ಈಗ’, ‘ಬಾಹುಬಲಿ’ ಸಿನಿಮಾಗಳಲ್ಲಿ ಅವರಿಬ್ಬರು ಒಟ್ಟಿಗೆ ಕೆಲಸ ಮಾಡಿದ್ದರು. ‘ವಿಕ್ರಾಂತ್​ ರೋಣ’ ಚಿತ್ರವನ್ನು ರಾಜಮೌಳಿ ನೋಡಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಇದರಿಂದಾಗಿ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ. ತೆಲುಗು ಪ್ರೇಕ್ಷಕರ ವಲಯದಲ್ಲಿ ‘ವಿಕ್ರಾಂತ್​ ರೋಣ’ ಬಗ್ಗೆ ಕ್ರೇಜ್​ ಜಾಸ್ತಿ ಆಗಿದೆ.‘ವಿಕ್ರಾಂತ್​ ರೋಣ ಸಿನಿಮಾದ ಗೆಲುವಿಗಾಗಿ ಕಿಚ್ಚ ಸುದೀಪ್​ ಅವರಿಗೆ ಅಭಿನಂದನೆಗಳು. ಈ ರೀತಿ ಕಥೆಯನ್ನು ಆಯ್ಕೆ ಮಾಡಿಕೊಳ್ಳಲು ಧೈರ್ಯ ಮತ್ತು ನಂಬಿಕೆ ಬೇಕು. ನಿಮ್ಮ ಕಾರ್ಯಕ್ಕೆ ಯಶಸ್ಸು ಸಿಕ್ಕಿದೆ. ಈ ಚಿತ್ರದಲ್ಲಿ ಪ್ರೀ-ಕ್ಲೈಮ್ಯಾಕ್ಸ್​ ದೃಶ್ಯ ತುಂಬ ಮಹತ್ವದಾಗಿದೆ. ಗುಡ್ಡಿಯ ಸ್ನೇಹಿತ ಭಾಸ್ಕರ್​ ಬಗ್ಗೆ ವಿಶೇಷವಾಗಿ ಹೇಳಲೇಬೇಕು’ ಎಂದು ರಾಜಮೌಳಿ ಟ್ವೀಟ್​ ಮಾಡಿದ್ದಾರೆ. ರಾಜಮೌಳಿ ಅವರ ಮಾತುಗಳಿಗೆ ಕಿಚ್ಚ ಪ್ರತಿಕ್ರಿಯೆ ನೀಡಿದ್ದಾರೆ. ‘ಧನ್ಯವಾದಗಳು ಸರ್​. ನಿಮ್ಮಿಂದ ಈ ಮಾತುಗಳನ್ನು ಕೇಳಲು ಹೆಮ್ಮೆ ಆಗುತ್ತದೆ. ಭಾಸ್ಕರ್​ ಸೇರಿದಂತೆ ನಮ್ಮ ಇಡೀ ತಂಡದಿಂದ ನಿಮಗೆ ಧನ್ಯವಾದ ಮತ್ತು ಪ್ರೀತಿಯ ಅಪ್ಪುಗೆ’ ಎಂದಿದ್ದಾರೆ

    Verbattle
    Verbattle
    Verbattle
    cinema Entertainment kannada movies vikrant rona ಕಿಚ್ಚ ಸುದೀಪ್ ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಬೇಟೆ ಆರಂಭ: ಕಾರು ಚಾಲಕ ವಶಕ್ಕೆ
    Next Article ಕೆಜಿಎಫ್ ಬಾಬು ಪತ್ನಿ ಶಾಜೀಯಗೆ ಇಡಿ ಡ್ರಿಲ್
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertmib ರಲ್ಲಿ ಯಾರೇ.. ಕೂಗಾಡಲಿ…
    • Williamdug ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • HenrySom ರಲ್ಲಿ The Essence Of Gandhi Jayanthi | Gandhi Jayanthi 2023
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.