ಬೆಂಗಳೂರು, ಏ.28: ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಆರ್ಥಿಕ ನೆರವು ಬಿಡುಗಡೆ ವಿಚಾರ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮಾತಿನ ಚಟಾಪಟಿಗೆ ಕಾರಣವಾಗಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಮಲತಾಯಿ ಧೋರಣೆ ತೋರಿಸುತ್ತಿದ್ದು,ಅಲ್ಪ ಪ್ರಮಾಣದ ಆರ್ಥಿಕ ನೆರವು ನೀಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು ನೀಡಿದೆ.
ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಆಡಳಿತ ನಡೆಸುತ್ತಿದ್ದ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ಎಷ್ಟು ಅನುದಾನ ಬಿಡುಗಡೆ ಮಾಡಿತ್ತು ಎಂಬುದನ್ನು ಬಹಿರಂಗಪಡಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಸುದ್ದಿಗಾರದೊಂದಿಗೆ ಮಾತನಾಡಿದ ಅವರು ಈ ವಿಷಯದಲ್ಲಿ ಜನರಿಗೆ ಸತ್ಯ ಸಂಗತಿ ತಿಳಿಯಬೇಕು ಹೀಗಾಗಿ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು.
ಅಂ.ದು ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಕೊಟ್ಟ ಪರಿಹಾರ ನೋಡಿದರೆ ಸ್ಮಶಾನದಲ್ಲಿ ಬಾಯಿ ಬಡಿದುಕೊಳ್ಳಬೇಕು. ಸಿದ್ದರಾಮಯ್ಯನವರೇ ನಾವು 4,860 ಕೋಟಿ ರೂ. ಪರಿಹಾರ ಕೇಳಿದ್ದೇವೆ ಅಂತ ಅಂತ ಹೇಳಿದ್ದಾರೆ. ಕೇಂದ್ರ 3,454 ಕೋಟಿ ರೂ. ನೀಡಿದೆ. ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ ಇದೆಯೋ? ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಸುಳ್ಳು ರಾಮಯ್ಯ, ಸುಳ್ಳು ಕುಮಾರ್, ಬುರುಡೆ ಕುಮಾರ್ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿನ ಬರ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿಗೆ ಸಂಬಂಧಿಸಿದಂತೆ ಅಂದಿನ ಯುಪಿಎ ಸರ್ಕಾರ ಮತ್ತು ಇಂದಿನ ಎನ್ ಡಿ ಎ ಸರ್ಕಾರ ನೀಡಿರುವ ಪರಿಹಾರದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಅವರು, ಕಳೆದ ಹತ್ತು ವರ್ಷಗಳ ಯುಪಿಎ ಸರ್ಕಾರದ ಅವಧಿಯಲ್ಲಿ ನಾವು 44,838.59 ಕೋಟಿ ರೂ. ಕೇಳಿದ್ದರೆ ಮನೆಹಾಳರು ಕೊಟ್ಟಿದ್ದು ಕೇವಲ 3,579.22 ಕೋಟಿ ರೂ. ಮಾತ್ರ. ಕಳೆದ ಹತ್ತು ವರ್ಷದಲ್ಲಿ ಎನ್‌ಡಿಎ ಸರ್ಕಾರದ ಬಳಿ 25,728 ಕೋಟಿ ರೂ. ಕೇಳಿದ್ದರೆ 1,1482 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಅಂಕಿ ಅಂಶ ಬಿಡುಗಡೆ ಮಾಡಿ ಅಕ್ರೋಶ ಹೊರಹಾಕಿದರು.
2004-05 ರಲ್ಲಿ ಬರಗಾಲ ಇದ್ದಾಗ ಕರ್ನಾಟಕ 1,147.70 ಕೋಟಿ ರೂ. ಕೇಳಿತ್ತು. ಆದರೆ ಯುಪಿಎ ಸರ್ಕಾರ ನೀಡಿದ್ದು ಕೇವಲ 131 ಕೋಟಿ ರೂ. 2005-06ರಲ್ಲಿ ಅತಿವೃಷ್ಟಿಗೆ 4,297 ಕೋಟಿ ರೂ. ಕೇಳಲಾಗಿತ್ತು. ಯುಪಿಎ ನೀಡಿದ್ದು 358 ಕೋಟಿ ರೂ.. 2006-07ರಲ್ಲಿ ಪ್ರವಾಹ/ಬರಗಾಲಕ್ಕೆ 2.858 ಕೋಟಿ ರೂ. ಕೇಳಲಾಗಿತ್ತು. ನೀಡಿದ್ದು 226 ಕೋಟಿ ರೂ. ಮಾತ್ರ. 2007-08ರಲ್ಲಿ ಜುಲೈನಲ್ಲಿ ಪ್ರವಾಹ ವೇಳೆ 406 ಕೋಟಿ ರೂ. ಕೇಳಿದ್ರೆ ಕೊಟ್ಟಿದ್ದು ಶೂನ್ಯ.
2008-09 ರಲ್ಲಿ ಬರಕ್ಕೆ 516 ಕೋಟಿ ರೂ ಕೇಳಿದರೆ, ಕೊಟ್ಟಿದ್ದು ಕೇವಲ 1 ಕೋಟಿ. 2009-10 ರಲ್ಲಿ ಪ್ರವಾಹ, ಬರಕ್ಕೆ 7,759 ಕೋಟಿ ರೂ. ಹಣವನ್ನು ಬಿಜೆಪಿ ಸರ್ಕಾರ ಕೇಳಿತ್ತು. ಆದರೆ ಅವರು ನೀಡಿದ್ದು 957 ಕೋಟಿ ರೂ. ಮಾತ್ರ. 2010-11 ರಲ್ಲಿ ಪ್ರವಾಹಕ್ಕೆ ಸರ್ಕಾರ 1045 ಕೋಟಿ ರೂ. ಕೇಳಿತ್ತು. ಆದರೆ ಒಂದು ರೂ. ನೀಡಿಲ್ಲ.2011-12 ರಲ್ಲಿ 6,415 ಕೋಟಿ ರೂ. ಕೇಳಿದ್ದಕ್ಕೆ 429 ಕೋಟಿ ರೂ. ನೀಡಿತ್ತು. 2012-13 ರಲ್ಲಿ ಬರಕ್ಕೆ 11,489 ಕೋಟಿ ಕೇಳಿದರೆ, 397 ಕೋಟಿ ರೂ. ಸಿಕ್ಕಿತ್ತು. 2013-14 ರಲ್ಲಿ 2,258 ಕೋಟಿ ಕೇಳಿದ್ದರೆ ಕೊಟ್ಟಿದ್ದು 668 ಕೋಟಿ ಮಾತ್ರ ಎಂದು ಮಾಹಿತಿ ನೀಡಿದರು.
ಈಗ ಆಡಳಿತ ನಡೆಸುತ್ತಿರುವ 2015-16 ರಲ್ಲಿ 3,831 ಕೋಟಿ ರೂ. ಕೇಳಿದ್ದಕ್ಕೆ 1,853 ಕೋಟಿ ರೂ. ನೀಡಿತ್ತು. 2016-17 ರಲ್ಲಿ ಬರ ಇದ್ದಾಗ 4,703 ಕೋಟಿ ರೂ. ಕೇಳಿದ್ದರೆ ಸರ್ಕಾರ 2,293 ಕೋಟಿ ರೂ. ವಿತರಿಸಿತ್ತು. 2017-18 ರಲ್ಲಿ 3,690 ಕೋಟಿ ರೂ. ಕೇಳಿದ್ದರೆ 1,141 ಕೋಟಿ ರೂ. ನೀಡಿತ್ತು.
2018-19 ರಲ್ಲಿ ರಾಜ್ಯ 2,434 ಕೋಟಿ ರೂ. ಕೇಳಿದ್ದರೆ ಸರ್ಕಾರ 1,248 ಕೋಟಿ ರೂ. ನೀಡಿತ್ತು. 2019-20 ರಲ್ಲಿ 3,837 ಕೋಟಿ ರೂ. ಕೇಳಿದ್ದರೆ 3,412 ಕೋಟಿ ರೂ. ಸಿಕ್ಕಿತ್ತು. 2020-21 ರಲ್ಲಿ ಪ್ರವಾಹ ಬಂದಾಗ 2,242.48 ಕೋಟಿ ರೂ. ಕೇಳಿದ್ದಕ್ಕೆ 1,480 ಕೋಟಿ ರೂ. ನೀಡಿತ್ತು.
2021-22 ರಲ್ಲಿ ಪ್ರವಾಹ, ಭೂಕುಸಿತ ವೇಳೆ 2122 ಕೋಟಿ ರೂ. ಕೇಳಿದ್ದರೆ ಸರ್ಕಾರ 2,255.8 ಕೋಟಿ ರೂ. ನೀಡಿತ್ತು. 2022-23 ರಲ್ಲಿ 1944 ಕೋಟಿ ರೂ. ಕೇಳಿದ್ದರೆ 1,603 ಕೋಟಿ ರೂ. ಸಿಕ್ಕಿತ್ತು. 2023-24 ರಲ್ಲಿ18171 ಕೋಟಿ ರೂ. ಕೇಳಿದ್ದರೆ 4,151.42 ಕೋಟಿ ರೂ.(ಎನ್‌ಡಿಆರ್‌ಎಫ್+ಎಸ್‌ಡಿಆರ್‌ಎಫ್ ಸೇರಿ) ಸಿಕ್ಕಿದೆ ಎಂದು ಅಶೋಕ್ ತಿಳಿಸಿದರು.
25 ಪ್ರತಿಕ್ರಿಯೆಗಳು
cost of clomiphene without prescription how to get clomiphene cost generic clomiphene for sale where buy cheap clomid tablets where can i get clomid price how can i get cheap clomiphene can you buy cheap clomid without a prescription
This is a keynote which is forthcoming to my heart… Numberless thanks! Quite where can I notice the contact details an eye to questions?
azithromycin drug – buy floxin generic buy metronidazole 200mg pills
inderal drug – order methotrexate 10mg generic brand methotrexate
oral zithromax 250mg – oral bystolic 20mg buy bystolic 20mg online
augmentin 625mg canada – atbioinfo buy acillin
purchase esomeprazole sale – anexamate.com esomeprazole 20mg uk
deltasone 20mg uk – https://apreplson.com/ buy deltasone 5mg generic
over the counter ed pills – https://fastedtotake.com/ buy generic ed pills for sale
cheap amoxicillin pills – buy amoxil pills for sale cheap amoxil generic
buy fluconazole 200mg sale – https://gpdifluca.com/ fluconazole 200mg pills
buy a kilo of tadalafil powder – https://ciltadgn.com/# cialis buy online canada
buy zantac generic – https://aranitidine.com/# buy zantac 300mg without prescription
cialis super active plus reviews – https://strongtadafl.com/# generic cialis
More posts like this would persuade the online time more useful. https://gnolvade.com/
cheap viagra – click viagra 50m g
I’ll certainly return to skim more. https://ursxdol.com/sildenafil-50-mg-in/
More delight pieces like this would urge the web better. https://buyfastonl.com/azithromycin.html
I’ll certainly bring to skim more. https://prohnrg.com/product/cytotec-online/
This is a keynote which is virtually to my fundamentals… Diverse thanks! Quite where can I notice the connection details for questions? https://ondactone.com/spironolactone/
Good blog you procure here.. It’s hard to find great calibre article like yours these days. I really comprehend individuals like you! Withstand mindfulness!!
https://doxycyclinege.com/pro/dutasteride/
Greetings! Very useful suggestion within this article! It’s the little changes which choice obtain the largest changes. Thanks a portion in the direction of sharing! https://lzdsxxb.com/home.php?mod=space&uid=5057547
buy forxiga 10 mg generic – order forxiga 10mg online buy dapagliflozin pills
purchase orlistat online cheap – order orlistat online buy generic xenical 120mg
With thanks. Loads of conception! http://furiouslyeclectic.com/forum/member.php?action=profile&uid=24891