Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KAS ಮರು ಪರೀಕ್ಷೆ
    Trending

    KAS ಮರು ಪರೀಕ್ಷೆ

    vartha chakraBy vartha chakraಸೆಪ್ಟೆಂಬರ್ 2, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಸೆ,2:
    ಕರ್ನಾಟಕ ಲೋಕಸೇವಾ ಆಯೋಗ ಕೆಎಎಸ್ ಹುದ್ದೆಗಳ ನೇಮಕಾತಿಗೆ ಇತ್ತೀಚೆಗೆ ನಡೆಸಿದ ಪರೀಕ್ಷೆಯನ್ನು ರದ್ದುಪಡಿಸಲು ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದಾರೆ.
    ಕೆಪಿಎಸ್ಸಿ ನಡೆಸಿದ ಪರೀಕ್ಷೆಯಲ್ಲಿ ಕನ್ನಡ ಪ್ರಶ್ನೆಗಳ ಕುರಿತು ಸಾಕಷ್ಟು ಗೊಂದಲ ಉಂಟಾಗಿತ್ತು ಅರ್ಥವೇ ಇಲ್ಲದ ಕೆಲವು ಅಸಂಬದ್ಧ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಧ್ಯಪ್ರವೇಶಿಸಿ ಮರು ಪರೀಕ್ಷೆಗೆ ಆದೇಶಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತ್ತು.
    ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
    ಈ ವಿಷಯದಲ್ಲಿಷಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ
    ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದ್ದಾರೆ.

    Verbattle
    Verbattle
    Verbattle
    Bangalore Karnataka News Trending Varthachakra ನ್ಯಾಯ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಚ್ಚಿ ಬೀಳಿಸಿದ ಚಿರತೆ
    Next Article ಪ್ರಿಯಾಂಕ ಖರ್ಗೆ ಎಂ ಬಿ ಪಾಟೀಲ್ ಗೆ ಭೂ ಕಂಟಕ.
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    4 ಪ್ರತಿಕ್ರಿಯೆಗಳು

    1. Olnolk on ಫೆಬ್ರವರಿ 11, 2026 7:58 ಅಪರಾಹ್ನ

      mgm sportsbook betmgm-play betmgm va

      Reply
    2. Zkbieq on ಫೆಬ್ರವರಿ 19, 2026 8:10 ಫೂರ್ವಾಹ್ನ

      Revel in the harmony of balanced odds and fun. crowncoin guarantees harmonious gaming environments. Balance your bets and harmonize wins!

      Reply
    3. Zkbieq on ಫೆಬ್ರವರಿ 19, 2026 8:12 ಫೂರ್ವಾಹ್ನ

      Revel in the harmony of balanced odds and fun. crowncoin guarantees harmonious gaming environments. Balance your bets and harmonize wins!

      Reply
    4. Zkbieq on ಫೆಬ್ರವರಿ 19, 2026 8:16 ಫೂರ್ವಾಹ್ನ

      Revel in the harmony of balanced odds and fun. crowncoin guarantees harmonious gaming environments. Balance your bets and harmonize wins!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_inMl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • Meilleur casino en ligne ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • aviator_osMl ರಲ್ಲಿ ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.