Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನತ್ತ ದಾಪುಗಾಲು ಹಾಕಿದ ಕಟ್ಟಾ | Katta Subramanya Naidu
    ಚುನಾವಣೆ

    ಕಾಂಗ್ರೆಸ್ ನತ್ತ ದಾಪುಗಾಲು ಹಾಕಿದ ಕಟ್ಟಾ | Katta Subramanya Naidu

    vartha chakraBy vartha chakraಆಗಷ್ಟ್ 21, 20239 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.21 – ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಲು ರಣ ತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಅನ್ಯ ಪಕ್ಷಗಳ ಪ್ರಭಾವಿ ಮುಖಂಡರನ್ನು ತನ್ನತ್ತ ಸೆಳೆಯಲು ಪ್ರಯತ್ನ ನಡೆಸಿದೆ. ಇದರ ಬೆನ್ನಲ್ಲೇ
    ಮಾಜಿ ಸಚಿವ ಬಿಜೆಪಿಯ ಹಿರಿಯ ನಾಯಕ ಕಟ್ಟಾ ಸುಬ್ರಹ್ಮಣ್ಯನಾಯ್ಡು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

    ಆಪರೇಷನ್ ಹಸ್ತದ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿರುವ ಹಂತದಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಈ ಭೇಟಿ ಕುತೂಹಲ ಕೆರಳಿಸಿದೆ. ಇದೊಂದು ಸೌಜನ್ಯಯುತವಾದ ಭೇಟಿ ಎಂದು ವ್ಯಾಖ್ಯಾನಿಸಲಾಗುತ್ತಿದೆಯಾದರೂ ತೆರೆಮರೆಯಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಕುತೂಹಲ ಮೂಡಿಸಿವೆ.
    ಕಟ್ಟಾ ಸುಬ್ರಹ್ಮಣ್ಯನಾಯ್ಡು ಬಿಜೆಪಿಯಲ್ಲಿ ಪ್ರಬಲ ನಾಯಕರಾಗಿದ್ದರು. ಹಿಂದೆ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು.

    ಶಿವಾಜಿನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅವರು, ನಂತರ ಹೆಬ್ಬಾಳ ಕ್ಷೇತ್ರಕ್ಕೆ ಸ್ಥಳಾಂತರಗೊಂಡಿದ್ದರು. ಇತ್ತೀಚಿಗೆ ಅವರನ್ನು ಪಕ್ಷದಲ್ಲಿ ಮೂಲೆ ಗುಂಪು ಮಾಡಲಾಗುತ್ತಿದೆ ಎಂದು ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ. ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ನಡೆದ ಡಿ ನೋಟಿಫಿಕೇಷನ್ ಹಗರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಯಡಿಯೂರಪ್ಪ, ಕೃಷ್ಣಯ್ಯಶೆಟ್ಟಿ ಅವರ ಜೊತೆ ಕಟ್ಟಾ ಸುಬ್ರಹ್ಮಣ್ಯನಾಯ್ಡು ಅವರೂ ಕೂಡ ಸೆರೆವಾಸ ಅನುಭವಿಸಿದ್ದರು.ಇದಾದ ಬಳಿಕ ರಾಜಕೀಯವಾಗಿ ಅಜ್ಞಾತವಾಸದಲ್ಲಿದ್ದ ಅವರಿಗೆ ಬಿಜೆಪಿಯಲ್ಲಿ ಯಾವುದೇ ಪ್ರಾತಿನಿಧ್ಯ ನೀಡಲಿಲ್ಲ ಎನ್ನಲಾಗಿದೆ.

    ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಟ್ಟಾ ಸುಬ್ರಹ್ಮಣ್ಯನಾಯ್ಡು ಅವರ ಪುತ್ರ ಕಟ್ಟಾ ಜಗದೀಶ್ ಬಿಜೆಪಿ ಅಭ್ಯರ್ಥಿಯಾಗಿ ಸ್ರ್ಪಧಿಸಿ ಸೋಲು ಕಂಡಿದ್ದರು.ಇದಕ್ಕೆ ಪಕ್ಷದ ಹಲವು ನಾಯಕರು ನಡೆಸಿದ ಒಳತಂತ್ರ ಕಾರಣ ಎಂದು ಕಟ್ಟಾ ಆಪಾದಿಸಿದ್ದರು‌. ಇದರಿಂದ ಬೇಸರಗೊಂಡಿರುವ ಅವರು ಇದೀಗ‌ ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದು,ಶಿವಕುಮಾರ್ ಜೊತೆ ಪ್ರಾಥಮಿಕ ಹಂತದ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲ ಕಾಂಗ್ರೆಸ್ ಅವಕಾಶ ನೀಡಿದರೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಇಚ್ಚೆ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    Congress dk shivakumar KAT Katta Subramanya Naidu lok sabha elections m ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗಗನ ಸಖಿಯ ರೇಟ್ ಕೇಳಿ ಪೋಲಿಸ್ ಅತಿಥಿಯಾದ | Air Hostess
    Next Article ಡಿ.ಕೆ. ಶಿವಕುಮಾರ್ ಗೆ ದಂಡ ವಿಧಿಸಿದ ಬಿಬಿಎಂಪಿ | DK Shivakumar
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    ಜೂನ್ 19, 2025

    9 ಪ್ರತಿಕ್ರಿಯೆಗಳು

    1. tqo6y on ಜೂನ್ 7, 2025 3:01 ಫೂರ್ವಾಹ್ನ

      how to get clomiphene without prescription can you get generic clomiphene pills generic clomiphene tablets can i purchase cheap clomid without a prescription can i get generic clomid without insurance clomiphene calculator can you get clomid without a prescription

      Reply
    2. buy cheap cialis no prescription on ಜೂನ್ 10, 2025 4:29 ಫೂರ್ವಾಹ್ನ

      Facts blog you have here.. It’s intricate to assign high quality script like yours these days. I truly comprehend individuals like you! Go through guardianship!!

      Reply
    3. can flagyl cause uti on ಜೂನ್ 11, 2025 10:51 ಅಪರಾಹ್ನ

      This is the stripe of content I get high on reading.

      Reply
    4. ThomasSwere on ಜೂನ್ 18, 2025 9:00 ಫೂರ್ವಾಹ್ನ

      ¡Saludos, apostadores apasionados !
      Casinos nuevos: entra al mejor casino online extranjero – п»їhttps://casinoextranjerosenespana.es/ casinos extranjeros
      ¡Que disfrutes de logros sobresalientes !

      Reply
    5. 0isto on ಜೂನ್ 19, 2025 11:11 ಫೂರ್ವಾಹ್ನ

      buy inderal online – brand plavix 75mg cost methotrexate

      Reply
    6. MichaelGueri on ಜೂನ್ 20, 2025 5:47 ಅಪರಾಹ್ನ

      ¡Bienvenidos, expertos en el juego !
      Casino fuera de EspaГ±a con sistema de puntos – п»їhttps://casinoporfuera.guru/ casinoporfuera.guru
      ¡Que disfrutes de maravillosas movidas brillantes !

      Reply
    7. OscarAdhed on ಜೂನ್ 20, 2025 10:23 ಅಪರಾಹ್ನ

      ¡Saludos, fanáticos de las apuestas !
      casino online fuera de EspaГ±a con RTP altos – https://casinosonlinefueraespanol.xyz/# casino por fuera
      ¡Que disfrutes de triunfos épicos !

      Reply
    8. CharlesPaf on ಜೂನ್ 21, 2025 1:14 ಅಪರಾಹ್ನ

      ¡Hola, estrategas del entretenimiento !
      Encuentra casinos extranjeros sin verificaciГіn KYC – https://www.casinosextranjerosdeespana.es/# casino online extranjero
      ¡Que vivas increíbles recompensas extraordinarias !

      Reply
    9. iomv5 on ಜೂನ್ 22, 2025 7:24 ಫೂರ್ವಾಹ್ನ

      amoxicillin canada – diovan for sale online purchase ipratropium without prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • gcx4j ರಲ್ಲಿ ಮಹಾರಾಷ್ಟ್ರದಲ್ಲಿ ಕಮಾಲ್ ಮಾಡುತ್ತಾರಾ ಸಿಎಂ, ಡಿಸಿಎಂ.
    • where buy cheap tenormin without insurance ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • b1izd ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe